ಇತ್ತೀಚಿನ ಸುದ್ದಿ
ಐಪಿಎಲ್ ಬೆಟ್ಟಿಂಗ್ : ಬೆಂಗಳೂರಿನಲ್ಲಿ 6 ಮಂದಿ ಬಂಧನ, ಮತ್ತೆ ಎಲ್ಲೆಲ್ಲಿ ಬೆಟ್ಟಿಂಗ್?
September 23, 2020, 11:02 AM

ಬೆಂಗಳೂರು(reporterkarnataka news): ಬೆಂಗಳೂರಿನಲ್ಲಿ ಐಪಿಎಲ್ ಬೆಟ್ಟಿಂಗ್ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಖಚಿತ ಮಾಹಿತಿ ಆಧಾರದಲ್ಲಿ ಬೆಂಗಳೂರಿನ ಮಲ್ಲೇಶ್ವರಂ ಮತ್ತು ಬಾಣಸವಾಡಿ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ಈ ಸಂಬಂಧ ಆರು ಆರೋಪಿಗಳನ್ನು ಸಿಸಿಬಿ ಬಂಧಿಸಿದೆ. ಆರು ಲಕ್ಷ ರೂಪಾಯಿಗಳನ್ನು ಕೂಡ ವಶಕ್ಕೆ ತೆಗೆದುಕೊಳ್ಳಲಾಗಿದೆ.
ಕೇವಲ ಬೆಂಗಳೂರು ಮಾತ್ರವಲ್ಲ ರಾಜ್ಯದ ಮಂಗಳೂರು ಮತ್ತು ಹುಬ್ಬಳಿಯಲ್ಲಿ ಕೂಡ ಬೆಟ್ಟಿಂಗ್ ಜಾಲ ಸಕ್ರಿಯವಾಗಿದೆ ಎಂದು ಹೇಳಲಾಗುತ್ತಿದೆ.
.