6:07 AM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ ಪ್ರತಿಭಟನೆ

January 17, 2021, 8:38 AM

ಬಳ್ಳಾರಿ(reporterkarnataka news):
ಸಿರುಗುಪ್ಪ ತಾಲೂಕಿನ ಗಡಿಭಾಗದ ಇಟಿಗಿಹಾಳ ಗ್ರಾಮದಲ್ಲಿ ಮದ್ಯದ ಅಂಗಡಿಯನ್ನು ತೆರವುಗೊಳಿಸುವಂತೆ ಗ್ರಾಮಸ್ಥರು ರಸ್ತೆ ತಡೆಗಟ್ಟಿ ಪ್ರತಿಭಟನೆ ನಡೆಸಿದರು.

ಯಾವುದೇ ವಾಹನಗಳು ಸಂಚರಿಸಲು ಅವಕಾಶ ನೀಡಿಲ್ಲ. ಪರಿಣಾಮ ಪ್ರಯಾಣಿಕರು ತೀವ್ರ ಪರದಾಡುವಂತಾಗಿದೆ. ಮದ್ಯದ ಅಂಗಡಿಯನ್ನು ತೆರವುಗೊಳಿಸುವಂತೆ ಈಗಾಗಲೇ ಮೂರು ಬಾರಿ ಪ್ರತಿಭಟನೆ ನಡೆಸಲಾಗಿತ್ತು. ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ನೀಡಲಾಗಿದ್ದು ಪ್ರಯೋಜವಾಗಿಲ್ಲ. ಈ ಹಿಂದೆ ಕ್ರಮಕ್ಕೆ ಭರವಸೆ ನೀಡಿದ್ದರಿಂದಾಗಿ ಪ್ರತಿಭಟನೆ ಹಿಂತೆಗೆದು ಕೊಳ್ಳಲಾಗಿತ್ತು. ಗ್ರಾಮದ ಹಿರಿಯರು ಮಹಿಳೆಯರು, ವೃದ್ಧರು, ವಿವಿಧ ಸಂಘಟನೆಗಳು ನೂರಾರು ಗ್ರಾಮಸ್ಥರು ಕ್ರಮಕ್ಕಾಗಿ ರಸ್ತೆಯಲ್ಕಇ ಕುಳಿತು ಪ್ರತಿಭಟಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು