11:29 AM Sunday7 - March 2021
ಬ್ರೇಕಿಂಗ್ ನ್ಯೂಸ್
ಕುಂಬಳ ಕಾಯಿ ಕಳ್ಳ ಗಾದೆ: ಸೆಕ್ಸ್ ಸಿಡಿ ಬಳಿಕ ತಡೆಯಾಜ್ಞೆ ಕೋರುವ ಸಚಿವರ ಸಂಖ್ಯೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ದೆಹಲಿ ಖಾಸಗಿ ಆಸ್ಪತ್ರೆಗೆ ಸಂಸದ ಅನಂತ ಕುಮಾರ್ ಹೆಗಡೆ ದಾಖಲು: ಕಾಲಿಗೆ ಶಸ್ತ್ರ… ತಮಿಳುನಾಡು ವಿಧಾನಸಭೆ ಚುನಾವಣೆ: 243 ಸ್ಥಾನಗಳ ಪೈಕಿ ಬಿಜೆಪಿ 20 ಸ್ಥಾನಗಳಲ್ಲಿ ಸ್ಪರ್ಧೆ?… ಅಸ್ಸಾಂ: 126 ಸ್ಥಾನಗಳಲ್ಲಿ ಬಿಜೆಪಿ 92ರಲ್ಲಿ ಸ್ಪರ್ಧೆ?: ಮಿಕ್ಕ ಸೀಟುಗಳು ಮಿತ್ರ ಪಕ್ಷಕ್ಕೆ? ಹೊರ ದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮೂಡುಗೆರೆಯ ಕುಮಾರ್: ನೆರವಿಗೆ ಬಂದ ಕೆಸಿಎಫ್ ಸೌದಿ… ಕೇರಳ ಬಿಜೆಪಿ ಸಿಎಂ ಕ್ಯಾಂಡಿಡೇಟ್: ಬಿಜೆಪಿ ಹೈಕಮಾಂಡ್ ಇನ್ನೂ ಘೋಷಣೆ ಮಾಡಿಲ್ವಂತೆ! ಸೆಕ್ಸ್ ಸಿಡಿ ಬಳಿಕ ಸಂಕಟದಲ್ಲಿ ಸಾಲು ಸಾಲು ಸಚಿವರು: ಮಾನಹಾನಿ ವರದಿ ತಡೆಯುವಂತೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಡಾ. ಎಂ. ಮೋಹನ್ ಆಳ್ವರಿಗೆ ಕವಿ, ಸಜ್ಜನ ರಾಜಕಾರಣಿ ಬಿ.ಎಂ.ಇದಿನಬ್ಬ ಗೌರವ ಪ್ರಶಸ್ತಿ ಪ್ರದಾನ 

ಇತ್ತೀಚಿನ ಸುದ್ದಿ

ಜಲಪಾತ ನೋಡಲು ಬಂದ ಯುವತಿ ಸೇರಿದಂತೆ ಮೂವರು ಜಲಸಮಾಧಿ: ಅಲ್ಲಿ ನಡೆದದ್ದು ಏನು? 

October 15, 2020, 8:20 PM

ಶಿರಸಿ( reporterkarnataka news): ಉಂಚಳ್ಳಿ ಜಲಪಾತ ವೀಕ್ಷಣೆಗೆ ಬಂದ ಮೂವರು ಕಾರು ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ ಓರ್ವ ಯುವತಿ ಮತ್ತು ಇಬ್ಬರು ಯುವಕರು ಸೇರಿದ್ದಾರೆ. ಸಿದ್ದಾಪುರ ತಾಲೂಕಿನ ಹೆಗ್ಗರಣಿ ಗ್ರಾಮದ ಬಳಿಯ ಉಂಚಳ್ಳಿ ಜಲಪಾತ ವೀಕ್ಷಿಸಿ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಹೊಳೆಗೆ ಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ.

ಕಾರಿನಲ್ಲಿದ್ದ ಇನ್ನಿಬ್ಬರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಮೃತಪಟ್ಟವರು ಧಾರವಾಡ ಮೂಲದವರಾಗಿದ್ದಾರೆ ಎಂದು ಪ್ರಾಥಮಿಕ ವರದಿಗಳು ಸೂಚಿಸಿವೆ

ಇತ್ತೀಚಿನ ಸುದ್ದಿ

ಜಾಹೀರಾತು