ಇತ್ತೀಚಿನ ಸುದ್ದಿ
ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ ಸಂಜನಾ
November 28, 2020, 5:08 PM

ಬೆಂಗಳೂರು(reporterkarnataka news): ಮಾದಕ ದ್ರವ್ಯ ಜಾಲದ ನಂಟಿನ ಆರೋಪದಲ್ಲಿ ಬಂಧಿತರಾಗಿರುವ ನಟಿ ಸಂಜನಾ ಜಾಮೀನು ಕೋರಿ ಮತ್ತೊಮ್ಮೆ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ನವೆಂಬರ್ ಮೂರರಂದು ಹೈಕೋರ್ಟ್ ಅವರ ಜಾಮೀನು ಅರ್ಜಿ ತಳ್ಳಿಹಾಕಿತ್ತು.
ಇದೀಗ ಮತ್ತೊಮ್ಮೆ ಅರ್ಜಿ ಸಲ್ಲಿಸಿರುವುದು ಕುತೂಹಲ ಮೂಡಿಸಿದೆ