2:08 PM Saturday6 - March 2021
ಬ್ರೇಕಿಂಗ್ ನ್ಯೂಸ್
ತಮಿಳುನಾಡು ವಿಧಾನಸಭೆ ಚುನಾವಣೆ: 243 ಸ್ಥಾನಗಳ ಪೈಕಿ ಬಿಜೆಪಿ 20 ಸ್ಥಾನಗಳಲ್ಲಿ ಸ್ಪರ್ಧೆ?… ಅಸ್ಸಾಂ: 126 ಸ್ಥಾನಗಳಲ್ಲಿ ಬಿಜೆಪಿ 92ರಲ್ಲಿ ಸ್ಪರ್ಧೆ?: ಮಿಕ್ಕ ಸೀಟುಗಳು ಮಿತ್ರ ಪಕ್ಷಕ್ಕೆ? ಹೊರ ದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮೂಡುಗೆರೆಯ ಕುಮಾರ್: ನೆರವಿಗೆ ಬಂದ ಕೆಸಿಎಫ್ ಸೌದಿ… ಕೇರಳ ಬಿಜೆಪಿ ಸಿಎಂ ಕ್ಯಾಂಡಿಡೇಟ್: ಬಿಜೆಪಿ ಹೈಕಮಾಂಡ್ ಇನ್ನೂ ಘೋಷಣೆ ಮಾಡಿಲ್ವಂತೆ! ಸೆಕ್ಸ್ ಸಿಡಿ ಬಳಿಕ ಸಂಕಟದಲ್ಲಿ ಸಾಲು ಸಾಲು ಸಚಿವರು: ಮಾನಹಾನಿ ವರದಿ ತಡೆಯುವಂತೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಡಾ. ಎಂ. ಮೋಹನ್ ಆಳ್ವರಿಗೆ ಕವಿ, ಸಜ್ಜನ ರಾಜಕಾರಣಿ ಬಿ.ಎಂ.ಇದಿನಬ್ಬ ಗೌರವ ಪ್ರಶಸ್ತಿ ಪ್ರದಾನ  ಶ್ಲಾಘ್ಯದಲ್ಲಿ 10ನೇ ತರಗತಿ ಸಿಬಿಎಸ್ ಇ ಗಣಿತ, ವಿಜ್ಞಾನ ಟ್ಯೂಶನ್ ತರಗತಿಗೆ ಪ್ರವೇಶ… ಮಂಗಳೂರಿನಲ್ಲಿ ಹಸುಗೂಸುಗಳ ಬೃಹತ್ ಮಾರಾಟ ಜಾಲ ಪತ್ತೆ: ಗಂಡು ಮಗುವಿಗೆ 6 ಲಕ್ಷ,… ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಪಾಲಿಕೆಗೆ ದೂರು ರವಾನೆಗೆ ಬರೋಬ್ಬರಿ 8…

ಇತ್ತೀಚಿನ ಸುದ್ದಿ

ಜಮ್ಮು ಕಾಶ್ಮೀರದಲ್ಲಿ ಉಗ್ರರಿಂದ ಬಿಜೆಪಿ  ನಾಯಕರ ಹತ್ಯೆ: ಪ್ರಧಾನಿ ಮೋದಿ ಖಂಡನೆ

October 30, 2020, 9:29 AM

ನವದೆಹಲಿ(reporterkarnataka news): ಜಮ್ಮು ಕಾಶ್ಮೀರದಲ್ಲಿ ಉಗ್ರರು ಮೂವರು ಬಿಜೆಪಿ ನಾಯಕರನ್ನು ಬರ್ಬರವಾಗಿ ಹತ್ಯೆ ಮಾಡಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ. ಮೃತರ ಸಂಬಂಧಿಕರಿಗೆ ಅವರು ಧೈರ್ಯ ತುಂಬಿದ್ದಾರೆ.

ಮೂವರು ಯುವ ನಾಯಕರು ಭರವಸೆ ಮೂಡಿಸಿದ್ದರು. ಈ ಸಂಕಷ್ಟದ ಸಮಯದಲ್ಲಿ ಸರ್ಕಾರ  ಮೃತರ ಕುಟಂಬ ಸದಸ್ಯರ ಜತೆ ಇರಲಿದೆ ಎಂದು ಪ್ರಧಾನಿ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು