ಇತ್ತೀಚಿನ ಸುದ್ದಿ
ಜಮ್ಮು ಕಾಶ್ಮೀರದಲ್ಲಿ ಇಬ್ಬರು ಉಗ್ರರ ಹತ್ಯೆ: ಅಪಾರ ಶಸ್ತ್ರಾಸ್ತ್ರ ವಶ
October 10, 2020, 8:28 AM

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಉಗ್ರರ ವಿರುದ್ದದ ಕಾರ್ಯಾಚರಣೆ ಮುಂದುವರಿದಿದೆ. ಕುಲ್ ಗಾಂ ಜಿಲ್ಲೆಯ ಚಿಂಗಮ್ ನಲ್ಲಿ ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಕಾರ್ಯಾಚರಣೆ ಈಗಲೂ ಮುಂದುವರಿದಿದೆ.
ಹತರಾದ ಉಗ್ರರ ಬಳಿ ಇದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಈ ಉಗ್ರರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ..
ಇಡೀ ಪ್ರದೇಶವನ್ನು ಭದ್ರತಾಪಡೆ ಸುತ್ತುವರಿದಿದೆ.