7:24 PM Monday18 - January 2021
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ… ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ…

ಇತ್ತೀಚಿನ ಸುದ್ದಿ

ಜನವರಿ 1ರಿಂದ ಶಾಲಾರಂಭ ಡೌಟ್: ನಿರ್ಧಾರ ಪುನರ್ ಪರಿಶೀಲನೆಗೆ ರಾಜ್ಯ ಸರಕಾರ ನಿರ್ಧಾರ ?

December 22, 2020, 5:12 PM

ಬೆಂಗಳೂರು( reporterkarnataka news): ಇಂಗ್ಲೆಂಡ್ ನಲ್ಲಿ ಕೊರೊನಾ ಹೊಸ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಜನವರಿಂದ 1ರಿಂದ ಶಾಲೆ ಆರಂಭವಾಗುವುದು ಮತ್ತೆ ಅನಿಶ್ಚಿತತೆಗೆ ಸಿಲುಕಿದೆ. ಶಾಲಾರಂಭದ ನಿರ್ಧಾರದ ಕುರಿತು ಪುನರ್ ಪರಿಶೀಲನೆ ಸರಕಾರ ನಿರ್ಧರಿಸಿದೆ.

ರಾಜ್ಯದಲ್ಲಿ ಜನವರಿ  1ರಿಂದ 10 ಮತ್ತು 12ನೇ ತರಗತಿ ಆರಂಭಿಸಲು ರಾಜ್ಯ ಸರಕಾರ ನಿರ್ಧರಿಸಿತ್ತು. ಆದರೆ ಯುಕೆಯಲ್ಲಿ ಕೊರೊನಾ ವೈರಸ್ ನ ಹೊಸ ಪ್ರಭೇದ ಕಂಡು ಬಂದಿರುವುದು ಎಲ್ಲ ಲೆಕ್ಕಾಚಾರವನ್ನು ಮತ್ತೊಮ್ಮೆ ತಲೆ ಕೆಳಗೆ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು