11:41 AM Sunday17 - January 2021
ಬ್ರೇಕಿಂಗ್ ನ್ಯೂಸ್
ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ… ಕೊರೊನಾ ತಡೆಗೆ ಸ್ವದೇಶಿ ವ್ಯಾಕ್ಸಿನ್ ಭಾರತದ ಸಾಧನೆಯ ಪ್ರತೀಕ: ಪ್ರಧಾನಿ ನರೇಂದ್ರ ಮೋದಿ ಲಿಂಗಸುಗೂರು: ಕೋವಿಡ್ 19 ಲಸಿಕೆ ಬಾಕ್ಸ್ ಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡ ತಾಲೂಕು… ಬ್ಲ್ಯಾಕ್ ಮೇಲ್ ಮಾಡಿ ಮಂತ್ರಿ ಸ್ಥಾನ: ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಎಸ್.… ಮಲ್ಪೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ಬಿದ್ದು ಮೀನುಗಾರ ಸಾವು ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಮಹಿಳಾ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋಲಾರ ಜಿಲ್ಲಾಧಿಕಾರಿ…

ಇತ್ತೀಚಿನ ಸುದ್ದಿ

ಜನವರಿ 8, 9, ಮತ್ತು 10 ರಂದು ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಪರೀಕ್ಷೆ

December 25, 2020, 10:18 AM

ಮಂಗಳೂರು(reporterkarnataka news): ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಸ್ತುತ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳು ಜನವರಿ 8, 9, ಮತ್ತು 10 ರಂದು 3 ದಿನಗಳ ಕಾಲ ರಾಜ್ಯದ 19 ಕೇಂದ್ರಗಳಲ್ಲಿ ನಡೆಯಲಿದೆ. 

ಪರೀಕ್ಷಾ ಪ್ರವೇಶ ಪತ್ರಗಳನ್ನು ವಿದ್ಯಾರ್ಥಿಗಳಿಗೆ ಅಂಚೆ ಮೂಲಕ ಕಳುಹಿಸಲಾಗಿದೆ.
      ಡಿಸೆಂಬರ್ 30 ರ ನಂತರವೂ ಪ್ರವೇಶ ಪತ್ರ ತಲುಪದಿರುವ ವಿದ್ಯಾರ್ಥಿಗಳು ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ಕಾಳಿದಾಸ ರಸ್ತೆ, ಚಾಮರಾಜಪೇಟೆ, ಬೆಂಗಳೂರು-18  ಇಲ್ಲಿನ ಗೌರವ ಕಾರ್ಯದರ್ಶಿಗಳ ಬಳಿ ವಿಚಾರಿಸಬಹುದು. ಬೇರೆ ಜಿಲ್ಲೆಯವರಿಗೆ ಪ್ರವೇಶ ಪತ್ರ ತಲುಪದಿದ್ದಲ್ಲಿ ನೇರವಾಗಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬಹುದು. ಪ್ರವೇಶ ಪತ್ರ ಮತ್ತು ಪರೀಕ್ಷಾ ಕೇಂದ್ರಗಳ ವಿಳಾಸವನ್ನು ಅಂತರ್ಜಾಲ ತಾಣ ಮೂಲಕ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-26623584 ಸಂಪರ್ಕಿಸಲು  ಕನ್ನಡ ಸಾಹಿತ್ಯ ಪರಿಷತ್ತು, ಗೌರವ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು