10:00 PM Thursday3 - December 2020
ಬ್ರೇಕಿಂಗ್ ನ್ಯೂಸ್
ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ತಡವೇಕೆ?: ಮಾಜಿ ಸಚಿವ ಖಾದರ್… ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ… ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ  ಬಾದಲ್ :  ಪದ್ಮವಿಭೂಷಣ ಪ್ರಶಸ್ತಿ ವಾಪಸ್ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ

ಇತ್ತೀಚಿನ ಸುದ್ದಿ

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಮೂಲ್ಕಿ ಜಯ ಸಿ. ಸುವರ್ಣ ನಿಧನ

October 21, 2020, 10:31 AM

ಭಾರತ್ ಕೋ-ಅಪರೇಟಿವ್ ಬ್ಯಾಂಕ್‌ ಮಾಜಿ ಅಧ್ಯಕ್ಷ, ಬಿಲ್ಲವ ಮಹಾಮಂಡಲದ ಸ್ಥಾಪಕಾಧ್ಯಕ್ಷ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಮೂಲ್ಕಿ ಜಯ ಸಿ. ಸುವರ್ಣ (82) ಬುಧವಾರ ಬೆಳಗ್ಗಿನ ಜಾವ ಮುಂಬೈಯಲ್ಲಿ ನಿಧನ ಹೊಂದಿದ್ದಾರೆ.

ಮಂಗಳೂರು (Reporter Karnataka News)


ಮುಂಬಯಿಯಲ್ಲಿ ಹೊಟೇಲ್ ಉದ್ಯಮಿಯಾಗಿರುವ ಜಯ ಸಿ.ಸುವರ್ಣ ಅವರು ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು, ಮುಂಬಯಿ ಭಾರತ್ ಕೋ-ಅಪರೇಟಿವ್ ಬ್ಯಾಂಕ್ ನ ಅಧ್ಯಕ್ಷರಾಗಿ, ಅಭಿವೃದ್ಧಿಯ ರೂವಾರಿಯಾಗಿದ್ದರು. ಬಿಲ್ಲವ ಭವನ ಮುಂಬಯಿ ಮತ್ತು ಮಹಾಮಂಡಲ ಭವನ ಮುಲ್ಕಿ ಇದರ ನಿರ್ಮಾತೃ ಆಗಿದ್ದರು.
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಮೃತರು ಪತ್ನಿ ಮತ್ತು ನಾಲ್ವರು ಪುತ್ರರನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು