10:43 AM Friday4 - December 2020
ಬ್ರೇಕಿಂಗ್ ನ್ಯೂಸ್
ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ ದುರ್ಬಲವಾಗುತ್ತಿರುವ ಬುರೆವಿ ಚಂಡಮಾರುತ: ನಿಟ್ಟುಸಿರು ಬಿಟ್ಟ ಕೇರಳದ ಜನತೆ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ: ಇಂದು ಪ್ರಧಾನಿ ಸರ್ವ ಪಕ್ಷ ಸಭೆ ಪ್ರತಿಷ್ಠಿತ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: ಬಿಗಿ ಭದ್ರತೆಯಲ್ಲಿ ಇಂದು ಮತ ಎಣಿಕೆ ಸುಪ್ರೀಂ ಕೋರ್ಟ್ ನಲ್ಲಿ ಸ್ಯಾಂಡಲ್ ವುಡ್ ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ… ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ತಡವೇಕೆ?: ಮಾಜಿ ಸಚಿವ ಖಾದರ್… ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ… ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ  ಬಾದಲ್ :  ಪದ್ಮವಿಭೂಷಣ ಪ್ರಶಸ್ತಿ ವಾಪಸ್ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ

ಇತ್ತೀಚಿನ ಸುದ್ದಿ

ಶಿಕ್ಷಕ ಹಾಗೂ ಪದವೀಧರ ಕ್ಷೇತ್ರ ಚುನಾವಣೆ: ಜೆಡಿಎಸ್ ಅಭ್ಯರ್ಥಿಗಳ ಘೋಷಣೆ

October 5, 2020, 5:46 PM

ಬೆಂಗಳೂರು(reporterkarnataka news):ಜಾತ್ಯತೀತ ಜನತಾ ದಳ(ಜೆಡಿಎಸ್) ಶಿಕ್ಷಕರು ಹಾಗೂ ಪದವೀಧರ ಕ್ಷೇತ್ರದ ಚುನಾವಣೆಗೆ ಸಿದ್ಧತೆ ನಡೆಸಿದ್ದು, 4 ಕ್ಷೇತ್ರಗಳಿಗೆ ತಮ್ಮ ಅಭ್ಯರ್ಥಿಯನ್ನು ಪ್ರಕಟಿಸಿದೆ.

ಅಕ್ಟೋಬರ್ 28 ರಂದು ಚುನಾವಣೆ ನಡೆಯಲಿದೆ. ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಆರ್. ಚೌಡರೆಡ್ಡಿ ತೂಪಲ್ಲಿ, ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಶಿವಶಂಕರ ಕಲ್ಲೂರ, ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ತಿಮ್ಮಯ್ಯ ಪುರ್ಲೆ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಎ. ಪಿ.ರಂಗನಾಥ್ ಹೆಸರುಗಳನ್ನು ಜೆಡಿಎಸ್ ಘೋಷಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು