12:11 AM Tuesday1 - December 2020
ಬ್ರೇಕಿಂಗ್ ನ್ಯೂಸ್
ಕುಂಚ ಕಲಾವಿದರು ವೃತ್ತಿ ಕೌಶಲ್ಯ ಹೆಚ್ಚಿಸಿ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿಕೊಳ್ಳಬೇಕು ರಾಜ್ಯದ 6004 ಗ್ರಾಮ ಪಂಚಾಯಿತಿ ಪೈಕಿ 5762 ಗ್ರಾಪಂಗಳಲ್ಲಿ ನಡೆಯಲಿದೆ ಲೋಕಲ್ ಫೈಟ್  ರಾಜಕೀಯ ಪಕ್ಷ ಸ್ಥಾಪನೆ: ಇಂದು ಸೂಪರ್ ಸ್ಟಾರ್ ರಜನಿಕಾಂತ್ ಸಭೆ ದಿಲ್ಲಿಯಲ್ಲಿ ರೈತರ ಪ್ರತಿಭಟನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಇತ್ತೀಚಿನ ಸುದ್ದಿ

ಜಿಲ್ಲಾಧಿಕಾರಿ ಕೊರೊನಾ ಸೋಂಕು ದೃಢ: ಗೃಹ ಕಚೇರಿಯಿಂದ ಕರ್ತವ್ಯ ನಿರ್ವಹಣೆ

October 13, 2020, 3:08 PM

ಮಂಗಳೂರು(reporterkarnataka news)

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರಿಗೆ ಕೋವಿಡ್-19ರ ಸೋಂಕು ದೃಢಪಟ್ಟಿದ್ದು, ಯಾವುದೇ ರೋಗದ ಲಕ್ಷಣಗಳು ಕಂಡು ಬಂದಿರುವುದಿಲ್ಲ. ಆದರೆ ಜಿಲ್ಲಾಧಿಕಾರಿಯವರು ಪ್ರಸ್ತುತ ಗೃಹ ನಿಗಾದಲ್ಲಿದ್ದು,  ಶಿಷ್ಠಾಚಾರದಂತೆ ಗೃಹ ಕಚೇರಿಯಿಂದಲೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಈ ಸಮಯದಲ್ಲಿ ಜಿಲ್ಲಾಧಿಕಾರಿಯವರಿಗೆ ಯಾವುದೇ ಕರೆಗಳನ್ನು ಮಾಡದೇ ಅವಶ್ಯವಿದ್ದಲ್ಲಿ ಮಾತ್ರ ವಾಟ್ಸಾಪ್ /ಎಸ್ಸೆಮ್ಮೆಸ್ ಮೂಲಕ ಜಿಲ್ಲಾಧಿಕಾರಿಯವರನ್ನು ಸಂಪರ್ಕಿಸುವಂತೆ ಈ ಮೂಲಕ ಕೋರಿದೆ.

ಇತ್ತೀಚಿನ ಸುದ್ದಿ

ಜಾಹೀರಾತು