ಇತ್ತೀಚಿನ ಸುದ್ದಿ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾಗೆ ಹುಟ್ಟು ಹಬ್ಬದ ಸಂಭ್ರಮ: ಗಣ್ಯರಿಂದ ಶುಭಾಶಯ
December 2, 2020, 9:02 AM

ನವದೆಹಲಿ(reporterkarnataka news): ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ನಡ್ಡಾ ಅವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ್ದಾರೆ.
ಬಿಹಾರ ಚುನಾವಣೆಯಲ್ಲಿ ಎನ್ ಡಿ ಎ ಗೆಲುವಿನ ಹಿನ್ನೆಲೆಯಲ್ಲಿ ನಡ್ಡಾ ಅವರು ಇದೀಗ ಸಂತಸದಿಂದ ಹುಟ್ಟು ಹಬ್ಬ ಆಚರಿಸುತ್ತಿದ್ದಾರೆ.