9:17 PM Sunday29 - November 2020
ಬ್ರೇಕಿಂಗ್ ನ್ಯೂಸ್
ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ: ಪಂಚಾಮೃತ, ಕ್ಷೀರಾಭಿಷೇಕ ಸಂಪನ್ನ ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ 

ಇತ್ತೀಚಿನ ಸುದ್ದಿ

ಡ್ರಗ್ಸ್ ಆರೋಪಿ ರಾಹುಲ್ ನನಗೆ 15  ವರ್ಷದಿಂದ ಪರಿಚಯ: ನಿರ್ಮಾಪಕ ಕೆ. ಮಂಜು

September 14, 2020, 6:42 AM

ಬೆಂಗಳೂರು(reporterkarnataka news): ಮಾದಕ ದ್ರವ್ಯ ಜಾಲದ ನಂಟಿನ ಆರೋಪದ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿರುವ ರಾಹುಲ್ ಪರಿಚಯ ನನಗೆ ಇದೆ ಎಂದು ಚಿತ್ರ ನಿರ್ಮಾಪಕ ಕೆ. ಮಂಜು ಒಪ್ಪಿಕೊಂಡಿದ್ದಾರೆ. ಒಂದಲ್ಲ ಎರಡಲ್ಲ ಕಳೆದ 15 ವರ್ಷಗಳಿಂದ ರಾಹುಲ್ ಪರಿಚಯ ನನಗಿದೆ. ಆದರೆ  ಆತನ ವ್ಯವಹಾರದ ಕುರಿತು ನನಗೆ ಮಾಹಿತಿ ಇಲ್ಲ ಎಂದು ಮಂಜು ಪ್ರತಿಕ್ರಿಯಿಸಿದ್ದಾರೆ.

ಕಾನುನು ಬಾಹಿರ ಕೃತ್ಯ ಆತ ಎಸಗಿದ್ದರೆ ಅದು ತಪ್ಪು. ಆತನನ್ನು ಸಮರ್ಥಿಸಿಕೊಳ್ಳುವ ಪ್ರಶ್ನೆಯೆ ಇಲ್ಲ ಎಂದು ಮಂಜು ಹೇಳಿದ್ದಾರೆ. ಚಿತ್ರರಂಗದಲ್ಲಿ ಅವಕಾಶ ನೀಡುವಂತೆ ಆತ ಮನವಿ ಮಾಡಿದ್ದ. ಕಾರ್ಯಕ್ರಮವೊಂದರಲ್ಲಿ ಆತನ ಜತೆ ಊಟ ಕೂಡ ಮಾಡಿದ್ದೆ. ಇದರಲ್ಲಿ ಏನು ತಪ್ಪಿದೆ ಎಂದು ಮಂಜು ಪ್ರಶ್ನಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು