1:54 PM Thursday28 - January 2021
ಬ್ರೇಕಿಂಗ್ ನ್ಯೂಸ್
ರಾಜ್ಯ ವಿಧಾನ ಮಂಡಲ ಅಧಿವೇಶನ ಇಂದಿನಿಂದ ಆರಂಭ: ರಾಜ್ಯಪಾಲರ ಭಾಷಣ ಬಂಧನ ಭೀತಿಯಿಂದ ಸಿಎಂ ಯಡಿಯೂರಪ್ಪ, ನಿರಾಣಿ ಬಚಾವ್: ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು… ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾದ ಡಾ. ಬಿ.ಎಂ. ಹೆಗ್ಡೆ ಅವರಿಗೆ ಸಂಸದ ನಳಿನ್, ಶಾಸಕ ಕಾಮತ್… ಖ್ಯಾತ ಕ್ರಿಕೆಟಿಗ ಸೌರವ್ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲು: ಪುನಃ ಕಾಣಿಸಿಕೊಂಡ ಎದೆನೋವು ಅಕ್ರಮ ಆಸ್ತಿ ಪ್ರಕರಣದಲ್ಲಿ ಶಿಕ್ಷೆಗೀಡಾದ ಜಯಲಲಿತಾ ಆಪ್ತೆ ಶಶಿಕಲಾ ಇಂದು ಜೈಲಿನಿಂದ ಬಿಡುಗಡೆ  ರೇಡಿಯೋ ಸಾರಂಗ್ ಮತ್ತು ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಬೆಂಗ್ರೆ ಬೀಚ್ ಸ್ವಚ್ಛತೆ ಜಾನಪದ ಕ್ರೀಡೆ ಕಂಬಳ ಜನವರಿ ಅಂತ್ಯದಿಂದ ಪ್ರಾರಂಭ: ಸಂಸದ ನಳಿನ್ ಕುಮಾರ್ ಕಟೀಲ್ ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ…

ಇತ್ತೀಚಿನ ಸುದ್ದಿ

ಕಾರು- ಲಾರಿ ಭೀಕರ ಅಪಘಾತ: ತಿರುಪತಿಯಿಂದ ಮರಳುತ್ತಿದ್ದ ಮೂವರು ಬಲಿ

December 26, 2020, 1:54 PM

ಚಿತ್ತೂರು: ತಿರುಮಲದಲ್ಲಿ ವೆಂಕಟೇಶ್ವರನ ದರ್ಶನ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಕಾರು ಮತ್ತು ಲಾರಿ ಢಿಕ್ಕಿ ಹೊಡೆದ ಪರಿಣಾಮ ಮೂರು ಮಂದಿ ಮೃತಪಟ್ಟಿದ್ದಾರೆ. ಕಾರು ತಿರುಮಲದಿಂದ ಬೆಂಗಳೂರು ಕಡೆ ತೆರಳುತ್ತಿತ್ತು. ಮೃತಪಟ್ಟವರು ಬೆಂಗಳೂರಿನ ನಿವಾಸಿಗಳಾಗಿದ್ದಾರೆ. ಸಾವನ್ನಪ್ಪಿದವರನ್ನು ರಾಜಮ್ಮ, ಅನ್ನಪೂರ್ಣ ಮತ್ತು ಜ್ಯೋತಿ ಗುರುತಿಸಲಾಗಿದೆ. ಕಾರಿನಲ್ಲಿದ್ದ 5 ಮಂದಿಗೆ ಗಾಯಗಳಾಗಿವೆ.

ಇತ್ತೀಚಿನ ಸುದ್ದಿ

ಜಾಹೀರಾತು