12:01 AM Sunday29 - November 2020
ಬ್ರೇಕಿಂಗ್ ನ್ಯೂಸ್
ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ: ಪಂಚಾಮೃತ, ಕ್ಷೀರಾಭಿಷೇಕ ಸಂಪನ್ನ ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ 

ಇತ್ತೀಚಿನ ಸುದ್ದಿ

ಕಾರು- ಲಾರಿ ನಡುವೆ ಭೀಕರ ಅಪಘಾತ: 6 ಮಕ್ಕಳ ಸಹಿತ 14 ಮಂದಿ ಸಾವು, ಸಿಎಂ ಸಂತಾಪ

November 20, 2020, 8:19 AM

ಲಕ್ನೋ: ಉತ್ತರಪ್ರದೇಶದ ಪ್ರತಾಪ್ ಗಢ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 14 ಮಂದಿ ಮೃತಪಟ್ಟಿದ್ದಾರೆ. ಕಾರು ಮತ್ತು ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.

ಪ್ರಯಾಗ್ ರಾಜ್ – ಲಕ್ನೋ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ, ಈ ಅಪಘಾತದಲ್ಲಿ ಸಾವನ್ನಪ್ಪಿದವರಲ್ಲಿ ಆರು ಮಕ್ಕಳು ಕೂಡ ಸೇರಿದ್ದಾರೆ.

ಮಣಿಕಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ. ಅಪಘಾತಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು