7:20 PM Saturday23 - January 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಟಿಕೆಟ್ ಗೆ ಪ್ರಮೋದ್ ಮುತಾಲಿಕ್ ಹಕ್ಕೊತ್ತಾಯ ಮಹಿಳಾ ಪೊಲೀಸ್ ಮೇಲೆ ಹಲ್ಲೆ ಆರೋಪ: ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ… ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು… ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನವನ ಇಂದು ಸುಬ್ರಹ್ಮಣ್ಯದಲ್ಲಿ ಉದ್ಘಾಟನೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇಂದು ರಾಜ್ಯ ಧಾರ್ಮಿಕ ಪರಿಷತ್ ವಿಶೇಷ… ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರಿನಲ್ಲಿ ಭೂ ಕಂಪನದ ಅನುಭವ: ಮನೆಯಿಂದ ಬೀದಿಗೆ ಓಡಿದ ಜನರು

ಇತ್ತೀಚಿನ ಸುದ್ದಿ

ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ? ನೀವೇ ನೋಡಿ 

January 2, 2021, 9:16 AM

ದಿನಾಂಕ: 02.01.2021

*ಕುಲಶೇಖರ ಹತ್ತು ಸಮಸ್ತರು, ಯಕ್ಷಗಾನ ಸೇವಾ ಸಮಿತಿ, ಕುಲಶೇಖರ ಕಲ್ಪನೆ ಮೈದಾನದಲ್ಲಿ.

*ಕುಳಾಯಿಗುಡ್ಡೆ ಹತ್ತು ಸಮಸ್ತರು ವಿದ್ಯಾನಗರ ಕುಳಾಯಿ.

*ಲಿಂಗಮಾರುಗುತ್ತು ದಿ|ಶಿವಣ್ಣ  ಶೆಟ್ರ ಸ್ಮರಣಾರ್ಥ ಮಕ್ಕಳು – ಕಟೀಲು ಕ್ಷೇತ್ರದಲ್ಲಿ.

*ಸರೋಜಿನಿ ಶೆಟ್ಟಿ ಕಟ್ಟಪುಣಿ ಹೌಸ್ ಕೆಂಜಾರು.

*ಯೆಯ್ಯಾಡಿ ಮತ್ತು ಕೊಂಚಾಡಿಯ ಊರಿನ ಹತ್ತು ಸಮಸ್ತರು ಶ್ರೀರಾಮಾಶ್ರಮ ಕಾಲೇಜು ಮೈದಾನದಲ್ಲಿ.

*ಸಾರ್ವಜನಿಕ ಯಕ್ಷಗಾನ ಬಯಲಾಟ ಸೇವಾ ಟ್ರಸ್ಟ್ (ರಿ) ಗಣೇಶಪುರ 1ನೇ ಬ್ಲಾಕ್ ಕಾಟಿಪಳ್ಳ.

ಇತ್ತೀಚಿನ ಸುದ್ದಿ

ಜಾಹೀರಾತು