11:36 PM Thursday3 - December 2020
ಬ್ರೇಕಿಂಗ್ ನ್ಯೂಸ್
ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ತಡವೇಕೆ?: ಮಾಜಿ ಸಚಿವ ಖಾದರ್… ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ… ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ  ಬಾದಲ್ :  ಪದ್ಮವಿಭೂಷಣ ಪ್ರಶಸ್ತಿ ವಾಪಸ್ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ

ಇತ್ತೀಚಿನ ಸುದ್ದಿ

ಪಾಕಿಸ್ತಾನದಿಂದ ಸ್ವದೇಶಕ್ಕೆ ಹಿಂತಿರುಗಿದ 130 ಭಾರತೀಯರು

October 20, 2020, 8:08 AM

ನವದೆಹಲಿ(reporterkarnataka news): ಕೊರೋನಾ ಹಿನ್ನೆಲೆಯಲ್ಲಿ ಪಾಕಿಸ್ತಾನದಲ್ಲಿ ಸಿಲುಕಿದ್ದ 130 ಭಾರತೀಯರು ಸ್ವದೇಶಕ್ಕೆ ಹಿಂತಿರುಗಿದ್ದಾರೆ. ವಾಘಾ ಗಡಿಯ ಮೂಲಕ ಇವರು ಸ್ವದೇಶಕ್ಕೆ ಹಿಂತಿರುಗಿದ್ದಾರೆ. ಪಾಕಿಸ್ತಾನದಲ್ಲಿರುವ ತಮ್ಮ ಸಂಬಂಧಿಕರನ್ನು ಭೇಟಿ ಮಾಡಲು ಪಾಕಿಸ್ತಾನಕ್ಕೆ ತೆರಳಿದ್ದರು.

ಬಳಿಕ ಸಂಚಾರ ವ್ಯವಸ್ಥೆ  ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಎಲ್ಲರೂ ಪಾಕಿಸ್ತಾನದಲ್ಲಿ ಸಿಲುಕಿದ್ದರು. ಇದೀಗ ಎಲ್ಲರೂ ಸ್ವದೇಶ್ಕಕೆ ಹಿಂತಿರುಗಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು