1:46 PM Friday4 - December 2020
ಬ್ರೇಕಿಂಗ್ ನ್ಯೂಸ್
ದೇಶದ ಜನರಿಗೆ ಶೀಘ್ರವೇ ಕೊರೊನಾ ಲಸಿಕೆ ಸಿದ್ಧ:  ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ… ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ  ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ ದುರ್ಬಲವಾಗುತ್ತಿರುವ ಬುರೆವಿ ಚಂಡಮಾರುತ: ನಿಟ್ಟುಸಿರು ಬಿಟ್ಟ ಕೇರಳದ ಜನತೆ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ: ಇಂದು ಪ್ರಧಾನಿ ಸರ್ವ ಪಕ್ಷ ಸಭೆ ಪ್ರತಿಷ್ಠಿತ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: ಬಿಗಿ ಭದ್ರತೆಯಲ್ಲಿ ಇಂದು ಮತ ಎಣಿಕೆ

ಇತ್ತೀಚಿನ ಸುದ್ದಿ

ತಮಿಳುನಾಡು ರಾಜಕೀಯ ಬೆಳವಣಿಗೆ:ಕೈ ಬಿಟ್ಟು ಕಮಲ ಹಿಡಿದ ನಟಿ ಖುಷ್ಬೂ

October 12, 2020, 2:58 PM

ನವದೆಹಲಿ(reporterkarnataka news): ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಬೆನ್ನಲೆ ನಟಿ ಖುಷ್ಬೂ ಸುಂದರ್ ಇದೀಗ ಬಿಜೆಪಿ ಸೇರಿದ್ದಾರೆ. ನವದೆಹಲಿಯಲ್ಲಿ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಬಿಜೆಪಿ ಸದಸ್ಯತ್ವ ಪಡೆದರು.  

ತಮಿಳುನಾಡು ಉಸ್ತುವಾರಿ ಹೊತ್ತಿರುವ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಅವರು ಖುಷ್ಬೂ ಸುಂದರ್ ಅವರನ್ನು ಬಿಜೆಪಿಗೆ ಸ್ವಾಗತಿಸಿದರು.

ಇಂದು ಬೆಳಿಗ್ಗೆ ಖುಷ್ಬೂ ಅವರು ಕಾಂಗ್ರೆಸ್ ಗೆ ರಾಜೀನಾಮೆ ಸಲ್ಲಿಸಿದ್ದರು. ಪಕ್ಷದ  ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ  ಖುಷ್ಬೂ ತಮ್ಮ  ರಾಜೀನಾಮೆ ಪತ್ರ ಕಳುಹಿಸಿಕೊಟ್ಟಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು