7:00 PM Wednesday25 - November 2020
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾಗಿ ಭೃಂಗೀಶ್ ನೇಮಕ ಡಿಸೆಂಬರ್ 5 ರಾಜ್ಯ ಬಂದ್:  ಕನ್ನಡ ಪರ ಸಂಘಟನೆಗಳ ಸಭೆ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಶ್ರೀರಾಮುಲು ಭೇಟಿ ಕಾಂಗ್ರೆಸ್ ನ ತಂತ್ರಗಾರಿಕೆ ನಾಯಕ ಅಹಮ್ಮದ್ ಪಟೇಲ್ ಮಾರಕ ಕೊರೊನಾಕ್ಕೆ ಬಲಿ ನಿವಾರ್ ಚಂಡಮಾರುತ: ರಾಜ್ಯದ ಹಲವೆಡೆ ಇನ್ನೆರಡು ದಿನ ಭಾರೀ ಮಳೆ ನಿರೀಕ್ಷೆ, ಯಲ್ಲೋ… ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಬಯಲು: ಬೆಂಗಳೂರಿನಲ್ಲಿ ಬೃಹತ್  ಪ್ರಮಾಣದ ಮಾದಕ ದ್ರವ್ಯ ವಶ ಒಂದೇ ದಿನ ಮಾರಕ ಕೊರೊನಾಕ್ಕೆ 480 ಬಲಿ: 86,04,955 ಮಂದಿ ಗುಣಮುಖ ರೆಬೆಲ್ ಸ್ಟಾರ್  ಅಂಬರೀಷ್ ಎರಡನೆ ಪುಣ್ಯತಿಥಿ ಇಂದು ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಇಂದು ಸುಪ್ರೀಂ ಕೋರ್ಟ್… ಸಹಕಾರ ಹಾಲು ಡೈರಿಗೆ ಕ್ಷೀರ ನೀಡುವ ಮೂಲಕ ವಿವಿಧ ಸೌಲಭ್ಯ ಪಡೆಯಲು ಸಲಹೆ

ಅಕ್ಟೋಬರ್ 30ಕ್ಕೆ ಬಾಲಿವುಡ್ ನಟಿ ಕಾಜಲ್ ಅಗರ್ವಾಲ್ ಮದುವೆ

October 6, 2020, 10:54 PM

ಮುಂಬೈ(reporterkarnataka news): ಖ್ಯಾತ ನಟಿ ಕಾಜಲ್ ಅಗರ್ವಾಲ್ ವೈವಾಹಿಕ ಜೀವನಕ್ಕೆ ಕಾಲಿರಿಸುತ್ತಿದ್ದಾರೆ.

ಅಕ್ಟೋಬರ್ 30ರಂದು ಮುಂಬೈನಲ್ಲಿ ಮದುವೆಗೆ ಸಿದ್ದತೆ ನಡೆಯುತ್ತಿದೆ. ವರ ಉದ್ಯಮಿ ಗೌತಂ ಕಿಚ್ಲು. 

ಕೊರೊನಾದ ಕಾರಣದಿಂದಾಗಿ ಕೇವಲ ಬೆರಳೆಣಿಕೆಯ ಸಂಬಂಧಿಕರು ಮಾತ್ರ ಮದುವೆಯಲ್ಲಿ ಭಾಗವಹಿಸಲಿದ್ದಾರೆ.

ಮಗಧೀರ ಸೇರಿದಂತೆ ಹಲವು ಹಿಟ್ ಚಿತ್ರಗಳಲ್ಲಿ ಕಾಜಲ್ ಅಗರ್ವಾಲ್ ಅಭಿನಯಿಸಿದ್ದಾರೆ.

ಜಾಹೀರಾತು