ಇತ್ತೀಚಿನ ಸುದ್ದಿ
ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು
November 29, 2020, 10:16 AM

ಕಲಬುರ್ಗಿ(reporterkarnataka news): ರಾಜ್ಯದ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಶನಿವಾರ ಸಂಜೆ ಈ ಘಟನೆ ಸಂಭವಿಸಿದೆ,
ಭಯಭೀತರಾದ ಜನರು ಮನೆಯಿಂದ ಹೊರಗೆ ಬಂದಿದ್ದಾರೆ. ಸ್ಥಳೀಯ ಸಿಮೆಂಟ್ ಕಾರ್ಖಾನೆಗಳು ಭೂಮಿ ಅಗೆಯುತ್ತಿರುವುದರಿಂದ ಈ ರೀತಿಯಾಗಿರಬಹುದು ಎಂದು ಕೂಡ ಶಂಕಿಸಲಾಗಿದೆ.