ಇತ್ತೀಚಿನ ಸುದ್ದಿ
ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅಸ್ವಸ್ಥ: ಉಸಿರಾಟದ ತೊಂದರೆ
September 16, 2020, 8:27 AM

ಲಕ್ನೋ(reporterkarnataka news): ಬಿಜೆಪಿ ನಾಯಕ ಕಲ್ಯಾಣ್ ಸಿಂಗ್ ಅಸ್ವಸ್ಥರಾಗಿದ್ದಾರೆ. ಕಲ್ಯಾಣ್ ಸಿಂಗ್ ಅವರನ್ನು ಲಕ್ನೋದಲ್ಲಿರುವ ಆಸ್ಪತ್ರೆಗೆ ಸೇರಿಸಲಾಗಿದೆ. 88 ವರ್ಷ ಪ್ರಾಯದ ಕಲ್ಯಾಣ್ ಸಿಂಗ್ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಇತ್ತೀಚೆಗೆ ಅವರು ಕೊರೋನಾ ಸೋಂಕಿಗೆ ಕೂಡ ತುತ್ತಾಗಿದ್ದರು.
ಉತ್ತರ ಪ್ರದೇಶದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ ನಾಯಕರಲ್ಲಿ ಕಲ್ಯಾಣ್ ಸಿಂಗ್ ಮೊದಲ ಸಾಲಿನಲ್ಲಿದ್ದಾರೆ. ರಾಜಸ್ತಾನ ರಾಜ್ಯಪಾಲರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ