6:23 PM Wednesday2 - December 2020
ಬ್ರೇಕಿಂಗ್ ನ್ಯೂಸ್
ಪರ್ಷಿಯನ್ ಬೋಟ್ ಅವಘಡದಲ್ಲಿ ಸಾವನ್ನಪ್ಪಿದವರ ಶೋಕಾರ್ಥ ಮಂಗಳೂರು ಮೀನು ಮಾರುಕಟ್ಟೆ ಬಂದ್ ಕುಂಚ ಕಲಾವಿದರು ವೃತ್ತಿ ಕೌಶಲ್ಯ ಹೆಚ್ಚಿಸಿ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿಕೊಳ್ಳಬೇಕು ರಾಜ್ಯದ 6004 ಗ್ರಾಮ ಪಂಚಾಯಿತಿ ಪೈಕಿ 5762 ಗ್ರಾಪಂಗಳಲ್ಲಿ ನಡೆಯಲಿದೆ ಲೋಕಲ್ ಫೈಟ್  ರಾಜಕೀಯ ಪಕ್ಷ ಸ್ಥಾಪನೆ: ಇಂದು ಸೂಪರ್ ಸ್ಟಾರ್ ರಜನಿಕಾಂತ್ ಸಭೆ ದಿಲ್ಲಿಯಲ್ಲಿ ರೈತರ ಪ್ರತಿಭಟನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್

ಇತ್ತೀಚಿನ ಸುದ್ದಿ

ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ದವ್ ಠಾಕ್ರೆಗೆ ಏಕ ವಚನದಲ್ಲಿ ನಟಿ ಕಂಗನಾ ಖಡಕ್ ಎಚ್ಚರಿಕೆ

September 9, 2020, 3:17 PM

ಮುಂಬಯಿ(reporterkarnataka news): 

ಇಂದು ನನ್ನ ಮನೆ ನೆಲಸಮವಾಯಿತು. ನಾಳೆ ನಿಮ್ಮ ದುರಂಹಕಾರವೂ ಕುಸಿಯುತ್ತದೆ. ಕಾಲ ಚಕ್ರದಲ್ಲಿ ಎಲ್ಲವೂ ಒಂದೇ ರೀತಿ ಇರುವುದಿಲ್ಲ ನೆನಪಿಟ್ಟುಕೊಳ್ಳಿ.

ಇದು ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಅವರಿಗೆ ಬಾಲಿವುಡ್ ನಟಿ ಕಂಗನಾ ರಣಾವತ್ ಖಡಕ್ ಎಚ್ಚರಿಕೆ. ಮುಂಬೈಯಲ್ಲಿರುವ ತನ್ನ ನಿವಾಸದ ಕೆಲವು ಭಾಗಗಳನ್ನು ಬಿಎಂಸಿ ನೆಲಸಮಗೊಳಿಸಿದ ನಂತರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಅವರನ್ನು ಉದ್ದೇಶಿಸಿ ಮಾತನಾಡಿದ ವೀಡಿಯೊ ಸಂದೇಶವನ್ನು 

ಕಂಗನಾ ಪೋಸ್ಟ್ ಮಾಡಿದ್ದಾರೆ. ಉದ್ದವ್ ಠಾಕ್ರೆ ಅವರನ್ನು ಏಕ ವಚನದಲ್ಲಿಯೇ ಸಂಬೋಧಿಸಿದ್ದಾರೆ.

“ಉದ್ಧವ್ ಠಾಕ್ರೆ, ತುಜೆ ಕ್ಯಾ ಲಗ್ತಾ ಹೈ ? (ನೀನು ಏನು ಯೋಚಿಸುತ್ತಿದ್ದೀಯಾ?) ನೀವು ಫಿಲ್ಮ್ ಮಾಫಿಯಾದೊಂದಿಗೆ ಒಗ್ಗೂಡಿಸಿದ್ದೀರಿ, ನನ್ನ ಮನೆಯನ್ನು ಕೆಡವಿ ನನ್ನ ಮೇಲೆ ಸೇಡು ತೀರಿಸಿಕೊಂಡಿದ್ದೀರಾ? ಎಂದು ಪ್ರಶ್ನಿಸಿದ್ದಾರೆ.

ಕಂಗನಾ ಅವರು ಮುಂಬೈಗೆ ಹಿಂತಿರುಗುವಾಗ ವಿಮಾನದ ಟಿವಿ ಯಲ್ಲಿ ತನ್ನ ಮನೆಯನ್ನು ಬುಲ್ಡೋಜರ್ ಬಳಸಿ ಕೆಡವುದನ್ನು ನೋಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು