10:37 AM Friday4 - December 2020
ಬ್ರೇಕಿಂಗ್ ನ್ಯೂಸ್
ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ ದುರ್ಬಲವಾಗುತ್ತಿರುವ ಬುರೆವಿ ಚಂಡಮಾರುತ: ನಿಟ್ಟುಸಿರು ಬಿಟ್ಟ ಕೇರಳದ ಜನತೆ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ: ಇಂದು ಪ್ರಧಾನಿ ಸರ್ವ ಪಕ್ಷ ಸಭೆ ಪ್ರತಿಷ್ಠಿತ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: ಬಿಗಿ ಭದ್ರತೆಯಲ್ಲಿ ಇಂದು ಮತ ಎಣಿಕೆ ಸುಪ್ರೀಂ ಕೋರ್ಟ್ ನಲ್ಲಿ ಸ್ಯಾಂಡಲ್ ವುಡ್ ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ… ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ತಡವೇಕೆ?: ಮಾಜಿ ಸಚಿವ ಖಾದರ್… ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ… ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ  ಬಾದಲ್ :  ಪದ್ಮವಿಭೂಷಣ ಪ್ರಶಸ್ತಿ ವಾಪಸ್ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ

ಇತ್ತೀಚಿನ ಸುದ್ದಿ

ರೈತರನ್ನು ಉಗ್ರರಿಗೆ ಹೋಲಿಸಿದ ಆರೋಪ: ನಟಿ ಕಂಗನಾ ವಿರುದ್ಧ ಕೊನೆಗೂ ಎಫ್ ಐ ಆರ್ ದಾಖಲು

October 13, 2020, 3:55 PM

ತುಮಕೂರು(reporterkarnataka news): ನಟಿ ಕಂಗನಾ ರಣಾವತ್ ವಿರುದ್ಧ  ತುಮಕೂರು ಪೊಲೀಸರು ಮಂಗಳವಾರ ಎಫ್ ಐಆರ್ ದಾಖಲಿಸಿದ್ದಾರೆ. ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ. ಪ್ರತಿಭಟನಾ ನಿರತ ರೈತರು ಉಗ್ರರು ಎಂಬ ಹೇಳಿಕೆ ಕಂಗನಾ ನೀಡಿದ್ದರು ಎಂದು ಆರೋಪಿಸಲಾಗಿತ್ತು. 

ಕಂಗನಾ ಅವರ ಹೇಳಿಕೆ ವಿರುದ್ದ ನ್ಯಾಯವಾದಿ ರಮೇಶ್ ನಾಯಕ್  ಅವರು ತುಮಕೂರಿನ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ದೂರು ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ಸಂಬಂಧ ಪ್ರಕರಣ ದಾಖಲಿಸುವಂತೆ ಕ್ಸಾತ್ಸಂದ್ರ ಪೊಲೀಸರಿಗೆ  ಅಕ್ಟೋಬರ್ 9ರಂದು ಆದೇಶ ನೀಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು