4:44 PM Friday4 - December 2020
ಬ್ರೇಕಿಂಗ್ ನ್ಯೂಸ್
ದೇಶದ ಜನರಿಗೆ ಶೀಘ್ರವೇ ಕೊರೊನಾ ಲಸಿಕೆ ಸಿದ್ಧ:  ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ… ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ  ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ ದುರ್ಬಲವಾಗುತ್ತಿರುವ ಬುರೆವಿ ಚಂಡಮಾರುತ: ನಿಟ್ಟುಸಿರು ಬಿಟ್ಟ ಕೇರಳದ ಜನತೆ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ: ಇಂದು ಪ್ರಧಾನಿ ಸರ್ವ ಪಕ್ಷ ಸಭೆ ಪ್ರತಿಷ್ಠಿತ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: ಬಿಗಿ ಭದ್ರತೆಯಲ್ಲಿ ಇಂದು ಮತ ಎಣಿಕೆ

ಇತ್ತೀಚಿನ ಸುದ್ದಿ

ಕನ್ನಡ ರಾಜ್ಯೋತ್ಸವ: ತಾಯಿ ಭುವನೇಶ್ವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಪುಷ್ಪ ನಮನ

November 1, 2020, 12:12 PM

ಬೆಂಗಳೂರು(reporterkarnataka news): ರಾಜ್ಯೋತ್ಸವದ  ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಅಧಿಕೃತ ನಿವಾಸ ಕಾವೇರಿಯಲ್ಲಿ ಯಡಿಯೂರಪ್ಪ ಪುಷ್ಪ ನಮನ ಸಲ್ಲಿಸಿದರು.
ಕೊರೋನಾದ ಕಾರಣದಿಂದಾಗಿ ರಾಜ್ಯದಲ್ಲಿ ಈ ಬಾರಿ ಸರಳವಾಗಿ  ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು