6:02 PM Sunday28 - February 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕಾನೂನಿನ ಸಮರ್ಪಕ ಜಾರಿಯಿಂದ ಮಾತ್ರ ಸಮಾಜದಲ್ಲಿ ಅಪರಾಧಗಳನ್ನು ನಿಯಂತ್ರಿಸಲು ಸಾಧ್ಯ: ಗಾಂವ್ಕರ್ ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ…

ಇತ್ತೀಚಿನ ಸುದ್ದಿ

ಡ್ರಗ್ಸ್  ಜಾಲದ ಪ್ರಮುಖ ಆರೋಪಿ ಅನಿಕಾಳ ಮನೆಯಲ್ಲಿ ಡೈರಿ ಪತ್ತೆ: ಸ್ಫೋಟಕ ಮಾಹಿತಿ ಬಹಿರಂಗ?

September 5, 2020, 5:57 AM

ಬೆಂಗಳೂರು(reporterkarnataka news): ಮಾದಕದ್ರವ್ಯ ಸಾಗಾಣೆ ಪ್ರಕರಣದ ಪ್ರಮುಖ ಆರೋಪಿ ಅನಿಕಾಳ‌ ಮನೆಯಲ್ಲಿ ಡೈರಿಯೊಂದು ಪತ್ತೆಯಾಗಿದೆ. ಮಾದಕದ್ರವ್ಯ ನಿಯಂತ್ರಣ ಅಧಿಕಾರಿಗಳು ಈ ಡೈರಿಯನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಈ ಡೈರಿಯಲ್ಲಿ ಅನಿಕಾ ಯಾರಿಗೆಲ್ಲಾ ಮಾದಕ ದ್ರವ್ಯ ಪೂರೈಕೆ ಮಾಡುತ್ತಿದ್ದಳು ಎಂಬ ಅಂಶ ಒಳಗೊಂಡಿದೆ ಎಂದು ವರದಿಯಾಗಿದೆ. ರಾಜಕಾರಣಿಗಳ ಕೆಲವು ಮಕ್ಕಳ ಹೆಸರು ಈ‌ ಡೈರಿಯಲ್ಲಿ ಅಡಗಿದೆ ಎಂದು ಹೇಳಲಾಗುತ್ತಿದೆ.‌ ಸಿನಿ ತಾರೆಯರು, ಉದ್ಯಮಿಗಳು, ಪೇಜ್ ತ್ರೀ ಸೆಲೆಬ್ರಿಟಿಗಳು ಅನಿಕಾಳ ಖಾಯಂ ಗಿರಾಕಿಗಳಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು