4:47 AM Monday30 - November 2020
ಬ್ರೇಕಿಂಗ್ ನ್ಯೂಸ್
ಕುಂಚ ಕಲಾವಿದರು ವೃತ್ತಿ ಕೌಶಲ್ಯ ಹೆಚ್ಚಿಸಿ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿಕೊಳ್ಳಬೇಕು ರಾಜ್ಯದ 6004 ಗ್ರಾಮ ಪಂಚಾಯಿತಿ ಪೈಕಿ 5762 ಗ್ರಾಪಂಗಳಲ್ಲಿ ನಡೆಯಲಿದೆ ಲೋಕಲ್ ಫೈಟ್  ರಾಜಕೀಯ ಪಕ್ಷ ಸ್ಥಾಪನೆ: ಇಂದು ಸೂಪರ್ ಸ್ಟಾರ್ ರಜನಿಕಾಂತ್ ಸಭೆ ದಿಲ್ಲಿಯಲ್ಲಿ ರೈತರ ಪ್ರತಿಭಟನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಇತ್ತೀಚಿನ ಸುದ್ದಿ

ಕಾನೂನು ಮಾಪನ ಶಾಸ್ತ್ರ ಸಹಾಯಕ ನಿಯಂತ್ರಕರ ಕಚೇರಿ ಸ್ಥಳಾಂತರ

September 16, 2020, 9:13 PM

ಮಂಗಳೂರು (reporterkarnataka news): ಇದುವರೆಗೆ ನಗರದ ಬಿಕರ್ಣಕಟ್ಟೆಯಲ್ಲಿ ಕಾರ್ಯಾಚರಿಸುತ್ತಿದ್ದ ಕಾನೂನು ಮಾಪನ ಶಾಸ್ತ್ರ ಸಹಾಯಕ ನಿಯಂತ್ರಕರ ಕಚೇರಿ ದಕ್ಷಿಣ ಕನ್ನಡ, ಕಾನೂನು ಮಾಪನ ಶಾಸ್ತ್ರ ನಿರೀಕ್ಷಕರ ಕಚೇರಿ ಮಂಗಳೂರು-1 ಮತ್ತು ಕಾನೂನು ಮಾಪನ ಶಾಸ್ತ್ರ ನಿರೀಕ್ಷಕರ ಕಚೇರಿ ಮಂಗಳೂರು-2 ಕಚೇರಿಗಳನ್ನು ಸೆಪ್ಟೆಂಬರ್ 3 ರಿಂದ  ಕುಲಶೇಖರ

7ನೇ ಕ್ರಾಸ್, ಜ್ಯೋತಿನಗರ, ಕೆ.ಹೆಚ್.ಬಿ. ಲೇಔಟ್, ಜಿಲ್ಲಾ ತರಬೇತಿ ಕೇಂದ್ರದ ಬಳಿಗೆ ಸ್ಥಳಾಂತರಿಸಲಾಗಿದೆ ಎಂದು ದ.ಕ. ಜಿಲ್ಲಾ ಕಾನೂನು ಮಾಪನ ಶಾಸ್ತ್ರ  ಸಹಾಯಕ ನಿಯಂತ್ರಕರ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು