8:31 AM Wednesday25 - November 2020
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ನ ತಂತ್ರಗಾರಿಕೆ ನಾಯಕ ಅಹಮ್ಮದ್ ಪಟೇಲ್ ಮಾರಕ ಕೊರೊನಾಕ್ಕೆ ಬಲಿ ನಿವಾರ್ ಚಂಡಮಾರುತ: ರಾಜ್ಯದ ಹಲವೆಡೆ ಇನ್ನೆರಡು ದಿನ ಭಾರೀ ಮಳೆ ನಿರೀಕ್ಷೆ, ಯಲ್ಲೋ… ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಬಯಲು: ಬೆಂಗಳೂರಿನಲ್ಲಿ ಬೃಹತ್  ಪ್ರಮಾಣದ ಮಾದಕ ದ್ರವ್ಯ ವಶ ಒಂದೇ ದಿನ ಮಾರಕ ಕೊರೊನಾಕ್ಕೆ 480 ಬಲಿ: 86,04,955 ಮಂದಿ ಗುಣಮುಖ ರೆಬೆಲ್ ಸ್ಟಾರ್  ಅಂಬರೀಷ್ ಎರಡನೆ ಪುಣ್ಯತಿಥಿ ಇಂದು ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಇಂದು ಸುಪ್ರೀಂ ಕೋರ್ಟ್… ಸಹಕಾರ ಹಾಲು ಡೈರಿಗೆ ಕ್ಷೀರ ನೀಡುವ ಮೂಲಕ ವಿವಿಧ ಸೌಲಭ್ಯ ಪಡೆಯಲು ಸಲಹೆ ಮಾಜಿ ಸಭಾಪತಿ ರಮೇಶ್ ಕುಮಾರ್ ಹುಟ್ಟುಹಬ್ಬ ಪ್ರಯುಕ್ತ ಕಾಂಗ್ರೆಸ್ ನಿಂದ ಅನ್ನಸಂತರ್ಪಣೆ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗಯ್ ನಿಧನ ಶಾಲೆ ಆರಂಭ ಪ್ರಸ್ತಾಪ: ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ 

ಇತ್ತೀಚಿನ ಸುದ್ದಿ

‘ಕನಸಿನ ಮಳೆಯಾದಳು’ ಕಿರು ಚಿತ್ರಕ್ಕೆ ವಾಮಂಜೂರ್ ಮುಹೂರ್ತ

September 13, 2020, 3:03 AM

ಮಂಗಳೂರು (reporter Karnataka News)

ಸನಾತನ ಕ್ರಿಯೇಶನ್‌ನಿಂದ ನಿರ್ಮಾಣವಾದ ಸುಕೇಶ್ ಮಿಜಾರ್ ನಿರ್ದೇಶನದ ಕನಸಿನ ಮಳೆಯಾದಳು ಕಿರು ಚಿತ್ರದ ಮುಹೂರ್ತ ಕಾರ್ಯಕ್ರಮ ಇತ್ತೀಚೆಗೆ ಕದ್ರಿ ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ನಡೆಯಿತು. ತುಳು ರಂಗಭೂಮಿ, ಚಲನಚಿತ್ರ ನಟ ಭೋಜರಾಜ್ ವಾಮಂಜೂರ್ ಮುಹೂರ್ತ ನೆರವೇರಿಸಿದರು. ಚಿತ್ರದಲ್ಲಿ ಮುಖ್ಯ ಭೂಮಿಕೆಯಲ್ಲಿರುವ ವಿಕಾಸ್ ಉತ್ತಯ್ಯ, ಮಧುರ ಆರ್.ಜೆ., ವಾತ್ಸಲ್ಯ ಸಹ ನಿರ್ದೇಶಕ ಮೋಹನ್ ತೋಡಾರ್, ತಂಡದ ತಿರುಮಲೇಶ ಗೌಡ ಕೆದಿಲ, ಪ್ರಸಾದ್ ಕೊಳಂಬೆ, ಅಶ್ವತ್ಥ್ ಆಚಾರ್ಯ, ದೀಕ್ಷಿತ್, ಐಶ್ವರ್ಯ, ಗೌತಮಿ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು. ಚಿತ್ರನಟ ಪ್ರಕಾಶ್ ತೂಮಿನಾಡು, ಆರ್‌ಜೆ ತ್ರಿಶೂಲ್ ಕೂಡ ಚಿತ್ರದಲ್ಲಿ ಅಭಿನಯಿಸಿದ್ದಾರೆ. ರಾಮಚಂದ್ರ ಸಾಗರ್ ಅವರ ಕಥೆಗೆ ವಿನಾಯಕ ಅರಳಸುರಳಿ ಅವರು ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು