3:38 PM Saturday28 - November 2020
ಬ್ರೇಕಿಂಗ್ ನ್ಯೂಸ್
ಕಲ್ಲಿದ್ದಲು ಮಾಫಿಯಾ: ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಸಿಬಿಐ ದಾಳಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 86 ಲಕ್ಷ ರೂಪಾಯಿ ಮೌಲ್ಯದ ಚಿನ್ನ ವಶ ಕಂದಾಯ ಸಚಿವ ಆರ್. ಅಶೋಕ್ ದೆಹಲಿಯಲ್ಲಿ ರೈಲ್ವೆ ಸಚಿವರ ಭೇಟಿ  ಕೊರೊನಾ ಲಸಿಕೆ ಅಭಿವೃದ್ಧಿ: ಇಂದು ಸಂಶೋಧನಾ ಸಂಸ್ಥೆಗಳಿಗೆ ಪ್ರಧಾನಿ ಮೋದಿ ಭೇಟಿ ಮೆಹಬೂಬ ಮುಫ್ತಿ ಗೃಹಬಂಧನದಲ್ಲಿ ಇಲ್ಲ:  ಜಮ್ಮು- ಕಾಶ್ಮೀರ ಸರಕಾರ ಸ್ಪಷ್ಟನೆ ಆತ್ಮಹತ್ಯೆಗೆ ಯತ್ನಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಗೆ ಮುಂದುವರಿದ ಚಿಕಿತ್ಸೆ ರಾಜಕೀಯ ಒತ್ತಡದಿಂದ ಸಂತೋಷ್ ಆತ್ಮಹತ್ಯೆಗೆ ಯತ್ನ: ಪತ್ನಿ ಜಾಹ್ನವಿ ಆರೋಪ ಉಗ್ರ ಸಂಘಟನೆ ಪರ ಗೋಡೆ ಬರಹದ ತನಿಖೆಗೆ ಪ್ರತ್ಯೇಕ ತಂಡ ರಚನೆ: ಪೊಲೀಸ್ ಯಕ್ಷಗಾನ ದೇವ ಪರಂಪರೆಯ ಮೂಲ ಕಲೆಯಾಗಿದ್ದು ಅಧ್ಯಯನ ಅಗತ್ಯ: ನಿತ್ಯಾನಂದ  ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ

ಇತ್ತೀಚಿನ ಸುದ್ದಿ

ಖ್ಯಾತ ಕ್ರಿಕೆಟಿಗ ಕಪಿಲ್ ದೇವ್ ಗೆ ಹೃದಯಾಘಾತ: ದೆಹಲಿ ಆಸ್ಪತ್ರೆಯಲ್ಲಿ ಚೇತರಿಕೆ

October 23, 2020, 3:08 PM

ನವದೆಹಲಿ(reporterkarnataka news): ಖ್ಯಾತ ಕ್ರಿಕೆಟಿಗ ಕಪಿಲ್ ದೇವ್ ಅವರಿಗೆ ಹೃದಾಯಘಾತ ಸಂಭವಿಸಿದೆ. ಅವರನ್ನು ಇದೀಗ ದೆಹಲಿಯ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಕಪಿಲ್ ದೇವ್ ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ. ಆ್ಯಂಜಿಯೋ ಪ್ಲಾಸ್ಟಿ ನಡೆಸಲಾಗಿದೆ.

1983ರಲ್ಲಿ ಕಪಿಲ್ ದೇವ್ ನೇತೃತ್ವದಲ್ಲಿ ಭಾರತ ವೆಸ್ಟ್ ಇಂಡೀಸ್ ನ್ನು ಬಗ್ಗು ಬಡಿದು, ಚೊಚ್ಚಲ ವಿಶ್ವ ಕ್ರಿಕೆಟ್ ಕಪ್ ಗೆದ್ದು ಸಾಧನೆ ಮೆರೆದಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು