3:05 AM Friday22 - January 2021
ಬ್ರೇಕಿಂಗ್ ನ್ಯೂಸ್
ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು… ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನವನ ಇಂದು ಸುಬ್ರಹ್ಮಣ್ಯದಲ್ಲಿ ಉದ್ಘಾಟನೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇಂದು ರಾಜ್ಯ ಧಾರ್ಮಿಕ ಪರಿಷತ್ ವಿಶೇಷ… ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರಿನಲ್ಲಿ ಭೂ ಕಂಪನದ ಅನುಭವ: ಮನೆಯಿಂದ ಬೀದಿಗೆ ಓಡಿದ ಜನರು ಮಂಗಳೂರಿನಲ್ಲಿ  ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ 5ನೇ ಪುಣ್ಯತಿಥಿ ಆಚರಣೆ ಮಡಿಕೇರಿ ತಾಲೂಕು ಅಕ್ರಮ- ಸಕ್ರಮ ಸಮಿತಿ ಸಭೆಯಲ್ಲಿ ಹಲವು ಅರ್ಜಿಗಳ ವಿಲೇವಾರಿ  … ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಸಿಕ್ಕಿತು ಜಾಮೀನು: 140 ದಿನಗಳ ಬಳಿಕ ಬಿಡುಗಡೆ…

ಇತ್ತೀಚಿನ ಸುದ್ದಿ

ಕರಾವಳಿಯ ವಿವಿಧ ಚರ್ಚ್ ಗಳಲ್ಲಿ ಕ್ರಿಸ್ಮಸ್ ಮುನ್ನ ದಿನದ ವಿಶೇಷ ಪೂಜೆ, ಸಾಮೂಹಿಕ ಪ್ರಾರ್ಥನೆ

December 24, 2020, 11:11 PM

ಮಂಗಳೂರು(reporterkarnataka news): ಕ್ರಿಸ್ಮಸ್ ಹಬ್ಬದ ಮುನ್ನ ದಿನವಾದ ಗುರುವಾರ ರಾತ್ರಿ ಕರಾವಳಿಯ ವಿವಿಧ ಚರ್ಚ್ ಗಳಲ್ಲಿ ವಿಶೇಷ ಪೂಜೆ ಹಾಗೂ ಸಾಮೂಹಿಕ ಪ್ರಾರ್ಥನೆ ನಡೆಯಿತು.

ಬಿಷಪ್ ಚರ್ಚ್ ಎಂದೇ ಪರಿಗಣಿಸಲಾದ ನಗರದ ರೊಸಾರಿಯೋ ಚರ್ಚ್ ನಲ್ಲಿ ಬಲಿ ಪೂಜೆ, ವಿಶೇಷ ಸಾಮೂಹಿಕ ಪ್ರಾರ್ಥನೆ ನಡೆಯಿತು. ಮಂಗಳೂರು ಬಿಷಪ್ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು.



ನಗರದ ಮಿಲಾಗ್ರಿಸ್ ಚರ್ಚ್, ಬಿಜೈ, ದೇರೆಬೈಲ್, ಕುಲಶೇಖರ,  ಜಪ್ಪು ಸೇರಿದಂತೆ ವಿವಿಧ ಚರ್ಚ್ ಗಳಲ್ಲಿ ಭಕ್ತಿ ಸಡಗರದೊಂದಿಗೆ ಸಾಮೂಹಿಕ ಪ್ರಾರ್ಥನೆ ನಡೆಯಿತು. ಕರಾವಳಿಯ ಎಲ್ಲ ಚರ್ಚ್ ಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಅದೇ ರೀತಿ ಗೋದೊಲಿ ನಿರ್ಮಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು