ಇತ್ತೀಚಿನ ಸುದ್ದಿ
ರೈತರ ಪ್ರತಿಭಟನೆ: ರಾಜ್ಯಾದ್ಯಂತ ಬಿಗಿ ಬಂದೋಬಸ್ತ್
September 28, 2020, 9:45 AM

ಬೆಂಗಳೂರು(reporterkarnataka news): ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಕರೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ರೈತ ಸಂಘಟನೆಗಳ ಹೆಸರಿನಲ್ಲಿ ಕೆಲವು ದುಷ್ಟ ಶಕ್ತಿಗಳು ಪರಿಸ್ಥಿತಿಯ ದುರುಪಯೋಗ ಪಡೆಯಲು ಯತ್ನಿಸಲಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ.
ಬೆಂಗಳೂರು ನಗರ ಮತ್ತು ಕಲಬುರ್ಗಿಯಲ್ಲಿ ಹೆಚ್ಚಿನ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ.