3:27 PM Thursday25 - February 2021
ಬ್ರೇಕಿಂಗ್ ನ್ಯೂಸ್
ಶ್ರೀನಿವಾಸಪುರ: ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿರ್ಮೂಲನೆ ಕಾರ್ಯಕ್ರಮ ರೋವರ್ ನಿಂದ ಮಂಗಳನ ಮಣ್ಣು ಹಾಗೂ ಕಲ್ಲಿನ  ಸ್ಯಾಂಪಲ್ ಸಂಗ್ರಹ: ಹಾಗಾದರೆ ಅದನ್ನು… ಕಟೀಲು ಮೇಳ ಸೇವೆ ಆಟಗಳು: ಎಲ್ಲಿ ಏನೇನು? ನೀವೇ ಓದಿ ನೋಡಿ ತಂಬಾಕು ಜಾಗೃತಿ ಮೂಡಿಸಲು ‘ಗುಲಾಬಿ ಅಭಿಯಾನ’:  ಬೆಳುವಾಯಿ ಶಾಲಾ ಮಕ್ಕಳಿಂದ ಜಾಥಾ ಪೇಜಾವರ ಶ್ರೀಗಳಿಗೆ ಗುರು ವಂದನೆ: ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ… ಆವಿಷ್ಕಾರ ಮತ್ತು ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಮಂಗಳೂರು ಅಭಿವೃದ್ಧಿ: ಡಿಸಿಎಂ ಡಾ. ಅಶ್ವಥನಾರಾಯಣ ಜನರು ಮಾಸ್ಕ್ ಧರಿಸದಿದ್ದರೆ ಮತ್ತೆ ಲಾಕ್ ಡೌನ್: ಮುಖ್ಯಮಂತ್ರಿ ನಾಗರಿಕರಿಗೆ ಎಚ್ಚರಿಕೆ ಕೊರೊನಾ ಭಯಕ್ಕೆ ಗಡಿಯಲ್ಲಿ ಹೈ ಅಲರ್ಟ್: ಕರ್ನಾಟಕ – ಮಹಾರಾಷ್ಟ್ರ ಗಡಿಗಳಲ್ಲಿ ಚೆಕ್… ವಿಜಯಪುರ ಹುಡ್ಗರ ಸಿನಿಮಾ ಕನಸು:’ ದಿ ಪ್ರಾಬ್ಲಮ್’  ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಸರಕಾರಿ, ಬ್ಯಾಂಕಿಂಗ್ ಕೆಲಸ ಗಿಟ್ಟಿಸುವುದು ಈಗ ಬಹಳ ಸುಲಭ: ಶ್ಲಾಘ್ಯ ಸಂಸ್ಥೆ ಸಂಪರ್ಕಿಸಿ!

ಇತ್ತೀಚಿನ ಸುದ್ದಿ

ಕೊರೊನಾ: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 5536 ಮಂದಿಯಲ್ಲಿ ಸೋಂಕು

July 28, 2020, 2:45 PM

ಮಂಗಳೂರು(reporterkarnataka news):

ಕಳೆದ 24 ಗಂಟೆಯಲ್ಲಿ ರಾಜ್ಯದ 5536 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 107,001ಗೆ ಏರಿದೆ.

ಇಂದು ಸುಮಾರು 2817 ಜನರು ಕೊರೊನಾದಿಂದ ಗುಣಮುಖರಾಗಿ ಕೋವಿಡ್-19 ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ,‌ ಇದು ದಿನವಾರು ಲೆಕ್ಕದಲ್ಲಿ ಈವರೆಗೆ ಡಿಸ್ಚಾರ್ಜ್ ಸಂಖ್ಯೆ ಆಗಿದೆ. ಒಟ್ಟು ಇಲ್ಲಿಯವರೆಗೆ 40,504 ಜನರು ಡಿಸ್ಚಾರ್ಜ್ ಆಗಿದ್ದಾರೆ.

ಬೆಂಗಳೂರು ನಗರದಲ್ಲಿ 1898 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಇಂದು ಬೆಂಗಳೂರಿನಲ್ಲಿ 40 ಮಂದಿ ಕೋವಿಡ್ ‌ನಿಂದ ಬಲಿಯಾಗಿದ್ದಾರೆ. ಒಟ್ಟು ಬೆಂಗಳೂರು ನಗರದಲ್ಲಿರುವ ಸಕ್ರಿಯ ಪ್ರಕರಣಗಳ ಸಂಖ್ಯೆ 35,102ಕ್ಕೆ ಏರಿದೆ.

ಮಂಗಳವಾರ 102 ಮಂದಿ ಹೆಮ್ಮಾರಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಮೃತರ ಸಂಖ್ಯೆ 2055ಗೆ ಏರಿದೆ.

ಇಲಾಖೆ ಬಿಡುಗಡೆಗೊಳಿಸಿದ ಬುಲೆಟಿನ್ ಪ್ರಕಾರ,

ಬೆಂಗಳೂರು ನಗರ- 1898, ಬಳ್ಳಾರಿ-452, ಕಲಬುರಗಿ-283, ಬೆಳಗಾವಿ-228, ಮೈಸೂರು-220, ತುಮಕೂರು-207, ಕೋಲಾರ-174, ದಕ್ಷಿಣ ಕನ್ನಡ-173, ಧಾರವಾಡ-173, ವಿಜಯಪುರ-153, ಕೊಪ್ಪಳ-144, ದಾವಣಗೆರೆ-135, ಬಾಗಲಕೋಟೆ-115, ಉಡುಪಿ-109, ಹಾಸನ-108,

ಬೆಂಗಳೂರು ಗ್ರಾಮಾಂತರ-107, 

ರಾಮನಗರ-101, ಮಂಡ್ಯ-96, ರಾಯಚೂರು-93,

ಗದಗ-73, ಚಿಕ್ಕಬಳ್ಳಾಪುರ-72, ಯಾದಗಿರಿ-67

ಚಿತ್ರದುರ್ಗ-66, ಚಿಕ್ಕಮಗಳೂರು-55

ಶಿವಮೊಗ್ಗ-54, ಚಾಮರಾಜನಗರ-52, ಉತ್ತರಕನ್ನಡ-47, ಹಾವೇರಿ-40, ಬೀದರ್-39

ಕೊಡುಗು-2. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 64,434ಗೆ ಏರಿದೆ.

ಇತ್ತೀಚಿನ ಸುದ್ದಿ

ಜಾಹೀರಾತು