11:35 AM Sunday28 - February 2021
ಬ್ರೇಕಿಂಗ್ ನ್ಯೂಸ್
ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕಾನೂನಿನ ಸಮರ್ಪಕ ಜಾರಿಯಿಂದ ಮಾತ್ರ ಸಮಾಜದಲ್ಲಿ ಅಪರಾಧಗಳನ್ನು ನಿಯಂತ್ರಿಸಲು ಸಾಧ್ಯ: ಗಾಂವ್ಕರ್ ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ… ಮಂಗಳೂರಿನಲ್ಲಿ ಫೆ. 28ರಂದು ಕರಾವಳಿ ಜಾನಪದ ಜಾತ್ರೆ: ಸಚಿವ ಲಿಂಬಾವಳಿ ಉದ್ಘಾಟನೆ

ಇತ್ತೀಚಿನ ಸುದ್ದಿ

ಖಾಸಗಿ ಕಾರಿನಲ್ಲಿ  ಸಿಎಂ ಯಡಿಯೂರಪ್ಪ ಭೇಟಿಗೆ ತೆರಳಿದ ಸಚಿವ ಶ್ರೀರಾಮುಲು

October 13, 2020, 10:17 AM

ಬೆಂಗಳೂರು(reporterkarnataka new): ಖಾತೆ ಬದಲಾವಣೆಯಿಂದ ಅಸಮಾಧಾನಗೊಂಡಿರುವ ಸಚಿವ ಶ್ರೀರಾಮುಲು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಭೇಟಿಗೆ ಖಾಸಗಿ ಕಾರಿನಲ್ಲಿ ತೆರಳಿದ್ದಾರೆ.

 ಸರ್ಕಾರಿ ಕಾರು ಮನೆ ಸಮೀಪ ಬಂದಿದ್ದರೂ ಅದರಲ್ಲಿ ಪ್ರಯಾಣಿಸದೆ ಖಾಸಗಿ ಕಾರಿನಲ್ಲಿ ಸಿಎಂ ಅಧಿಕೃತ ನಿವಾಸದತ್ತ ಪ್ರಯಾಣ ಬೆಳೆಸಿದ್ದಾರೆ.

ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಖಾತೆ ಬದಲಾವಣೆ ಮಾಡಿರುವುದಕ್ಕೆ ಶ್ರೀರಾಮುಲು ಮುನಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು