10:50 PM Sunday29 - November 2020
ಬ್ರೇಕಿಂಗ್ ನ್ಯೂಸ್
ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ: ಪಂಚಾಮೃತ, ಕ್ಷೀರಾಭಿಷೇಕ ಸಂಪನ್ನ ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ 

ಇತ್ತೀಚಿನ ಸುದ್ದಿ

ಖಾಸಗಿ ವಿಲ್ಲಾದಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯ ಮೇಲೆ ಪೊಲೀಸರ ದಾಳಿ: 20 ಮಂದಿ ವಶಕ್ಕೆ

August 16, 2020, 6:05 AM

ಪಣಜಿ(reporterkarnataka news): ಗೋವಾದಲ್ಲಿ ರೇವ್ ಪಾರ್ಟಿಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಗೋವಾದ ವಗಾಂಟೂರ್ ಸಮೀಪದ ಖಾಸಗಿ ವಿಲ್ಲಾದಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. 

ರೇವ್ ಪಾರ್ಟಿಯಲ್ಲಿ ಪಾಲ್ಗೊಂಡ 20 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರಲ್ಲಿ ಹಲವು ಯುವತಿಯರು ಕೂಡ ಇದ್ದಾರೆ. ಸರಣಿ ರಜೆ ಹಿನ್ನೆಲೆಯಲ್ಲಿ ಹೊರಗಿನಿಂದ ಬಂದ ವ್ಯಕ್ತಿಗಳು ಈ ರೇವ್ ಪಾರ್ಟಿಯಲ್ಲಿ  ನಿರತರಾಗಿದ್ದರು ಎಂದು ವರದಿಯಾಗಿದೆ.

ರೇವ್ ಪಾರ್ಟಿ ನಡೆದ ಸ್ಥಳದಿಂದ ಮಾದಕ ದ್ರವ್ಯವನ್ನು ಕೂಡ ವಶಪಡಿಸಿಕೊಳ್ಳಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು