5:48 PM Wednesday2 - December 2020
ಬ್ರೇಕಿಂಗ್ ನ್ಯೂಸ್
ಪರ್ಷಿಯನ್ ಬೋಟ್ ಅವಘಡದಲ್ಲಿ ಸಾವನ್ನಪ್ಪಿದವರ ಶೋಕಾರ್ಥ ಮಂಗಳೂರು ಮೀನು ಮಾರುಕಟ್ಟೆ ಬಂದ್ ಕುಂಚ ಕಲಾವಿದರು ವೃತ್ತಿ ಕೌಶಲ್ಯ ಹೆಚ್ಚಿಸಿ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿಕೊಳ್ಳಬೇಕು ರಾಜ್ಯದ 6004 ಗ್ರಾಮ ಪಂಚಾಯಿತಿ ಪೈಕಿ 5762 ಗ್ರಾಪಂಗಳಲ್ಲಿ ನಡೆಯಲಿದೆ ಲೋಕಲ್ ಫೈಟ್  ರಾಜಕೀಯ ಪಕ್ಷ ಸ್ಥಾಪನೆ: ಇಂದು ಸೂಪರ್ ಸ್ಟಾರ್ ರಜನಿಕಾಂತ್ ಸಭೆ ದಿಲ್ಲಿಯಲ್ಲಿ ರೈತರ ಪ್ರತಿಭಟನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್

ಇತ್ತೀಚಿನ ಸುದ್ದಿ

2.50 ಕೋಟಿ ರೂಪಾಯಿ ಮೌಲ್ಯದ ಶ್ರೀಗಂಧ ವಶ: ಜಿಲ್ಲಾಧಿಕಾರಿ ನಿವಾಸದ ಬಳಿ ರಹಸ್ಯ ಶೇಖರಣೆಗೆ ಯತ್ನ! !

October 6, 2020, 8:07 AM

ಕಾಸರಗೋಡು(reporterkarnataka news): ಜಿಲ್ಲಾಧಿಕಾರಿ ಮನೆಯ ಬಳಿ ರಹಸ್ಯವಾಗಿ ಸಂಗ್ರಹಿಸಿಡಲು ಯತ್ನಿಸುತ್ತಿದ್ದ ಬೃಹತ್ ಪ್ರಮಾಣದ ಶ್ರೀಗಂಧವನ್ನು ವಶಪಡಿಸಿಕೊಳ್ಳಲಾಗಿದೆ. ಒಂದು ಕ್ವಿಂಟಾಲ್ ಕ್ಕೂ ಹೆಚ್ಚು ಶ್ರೀಗಂಧವನ್ನು ವಶಪಡಿಸಿಕೊಳ್ಳಲಾಗಿದೆ.

ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರ ಅಧಿಕೃತ ನಿವಾಸದ ಬಳಿ ಈ ಘಟನೆ ನಡೆದಿದೆ. ಕರ್ನಾಟಕದ ನೋಂದಾವಣೆ ಸಂಖ್ಯೆ ಹೊಂದಿರುವ ವಾಹನವೊಂದರಲ್ಲಿ ಇದನ್ನು ತರಲಾಗಿತ್ತು.

ಕರ್ನಾಟಕದ ಚಿಕ್ಕಮಗಳೂರಿನಿಂದ ಈ ಶ್ರೀಗಂಧ ತಂದಿರಬಹುದು ಎಂದು ಶಂಕಿಸಲಾಗಿದೆ. ವಶಪಡಿಸಿಕೊಂಡ ಶ್ರೀಗಂಧದ ಮೌಲ್ಯ ಎರಡುವರೆ ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು