4:56 PM Thursday22 - October 2020
ಬ್ರೇಕಿಂಗ್ ನ್ಯೂಸ್
ನಳಿನ್ ಮಂಗಳೂರಿನಲ್ಲಿ ಬೀದಿ ಅಲೆಯುತ್ತಿದ್ದ ಪೋಕರಿ: ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ ಮಂಗಳೂರು ವೆಂಕಟರಮಣ ದೇಗುಲದ ಶಾರದೆಗೆ ಮಹಾಲಕ್ಷ್ಮಿ ಅಲಂಕಾರ ಬಿಹಾರ ಚುನಾವಣೆ: ಬಿಜೆಪಿ ಪ್ರಣಾಳಿಕೆ ಬಿಡುಗಡೆ; ಭರಪೂರ ಭರವಸೆ ಹುಲಿಯ ಹಲ್ಲು ವಶ: ನಾಲ್ವರು ಆರೋಪಿಗಳ ಬಂಧನ ಆಕ್ಸ್ ಫರ್ಡ್ ಲಸಿಕೆ  ಪ್ರಯೋಗದ ವೇಳೆ ದುರಂತ: ಬ್ರೆಜಿಲ್ ನಲ್ಲಿ ಓರ್ವ ಬಲಿ ಸಜೀಪನಡು ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶರನ್ನವರಾತ್ರಿ ಪೂಜೋತ್ಸವ ಇಂದು ಶಿರಾದಲ್ಲಿ ಬಿಜೆಪಿಯಿಂದ ಸಂಸದ ತೇಜಸ್ವಿ ಸೂರ್ಯ ಚುನಾವಣಾ ಪ್ರಚಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಹುಟ್ಟು ಹಬ್ಬದ ಸಂಭ್ರಮ ಟಿಆರ್ ಪಿ ಹಗರಣ: ಇಂದು ರಿಪಬ್ಲಿಕನ್ ಪ್ರಿಯಾ ಮುಖರ್ಜಿ ವಿಚಾರಣೆ ಪಚ್ಚನಾಡಿ ತ್ಯಾಜ್ಯ ದುರಂತ: ವರ್ಷದ ಬಳಿಕ  ರಾಜ್ಯ ಸರಕಾರದಿಂದ 14 ಕೋಟಿ ಪರಿಹಾರ…

ಇತ್ತೀಚಿನ ಸುದ್ದಿ

ಕಾಸರಗೋಡಿನಲ್ಲಿ  ಕೊರೊನಾ ಅಬ್ಬರ: ಒಂದೇ ದಿನ145 ಮಂದಿಗೆ ಸೋಂಕು

September 19, 2020, 7:55 AM

ತಿರುವನಂತಪುರಂ(reporterkarnataka news): ಕೇರಳದಲ್ಲಿ  ಕೊರೊನಾ ಮಹಾಮಾರಿ ಅಬ್ಬರಿಸುತ್ತಿದೆ.  ರಾಜ್ಯದಲ್ಲಿ ಹೊಸದಾಗಿ 4167 ಮಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ.

ಎರಡನೇ ದಿನ ಸತತವಾಗಿ 4000ಕ್ಕಿಂತ ಹೆಚ್ಚು ಕೊರೊನಾ ಪ್ರಕರಣ ವರದಿಯಾಗಿದೆ.

ಕಾಸರಗೋಡಿನಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿದೆ. ಕಾಸರಗೋಡಿನಲ್ಲಿ  ಒಂದೇ ದಿನದಲ್ಲಿ 145 ಮಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು