4:43 PM Friday4 - December 2020
ಬ್ರೇಕಿಂಗ್ ನ್ಯೂಸ್
ದೇಶದ ಜನರಿಗೆ ಶೀಘ್ರವೇ ಕೊರೊನಾ ಲಸಿಕೆ ಸಿದ್ಧ:  ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ… ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ  ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ ದುರ್ಬಲವಾಗುತ್ತಿರುವ ಬುರೆವಿ ಚಂಡಮಾರುತ: ನಿಟ್ಟುಸಿರು ಬಿಟ್ಟ ಕೇರಳದ ಜನತೆ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ: ಇಂದು ಪ್ರಧಾನಿ ಸರ್ವ ಪಕ್ಷ ಸಭೆ ಪ್ರತಿಷ್ಠಿತ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: ಬಿಗಿ ಭದ್ರತೆಯಲ್ಲಿ ಇಂದು ಮತ ಎಣಿಕೆ

ಇತ್ತೀಚಿನ ಸುದ್ದಿ

ಕಾಸರಗೋಡಿನಲ್ಲಿ 224 ಮಂದಿಗೆ  ಕೊರೋನಾ ಸೋಂಕು; 343 ಮಂದಿ ಗುಣಮುಖ 

October 15, 2020, 9:10 AM

ತಿರುವನಂತಪುರಂ(reporterkarnataka news): ಕೇರಳದಲ್ಲಿ ಕೊರೋನಾ  ಅಬ್ಬರಿಸುತ್ತಿದೆ.   ಕೇರಳದಲ್ಲಿ ಹೊಸದಾಗಿ 6244 ಮಂದಿಗೆ ಕೊರೋನಾ ಸೋಂಕು ಕಂಡು ಬಂದಿದೆ. ಕಾಸರಗೋಡಿನಲ್ಲಿ ಹೊಸದಾಗಿ 224 ಮಂದಿಯಲ್ಲಿ ಕೊರೋನಾ ಸೋಂಕು ಕಂಡು ಬಂದಿದೆ. ಕಾಸರಗೋಡಿನಲ್ಲಿ 343 ಮಂದಿ ಬುಧವಾರ  ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಬುಧವಾರ ಕೇರಳದಲ್ಲಿ ಕೊರೋನಾಕ್ಕೆ 20 ಮಂದಿ ಬಲಿಯಾಗಿದ್ದಾರೆ. ಕೊರೋನಾಕ್ಕೆ ಸಾವನ್ನಪ್ಪಿದವರ ಸಂಖ್ಯೆ ಕೇರಳದಲ್ಲಿ  1066ಕ್ಕೆ ತಲುಪಿದೆ.

ಇತ್ತೀಚಿನ ಸುದ್ದಿ

ಜಾಹೀರಾತು