12:50 AM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಕಾಸರಗೋಡಿನಲ್ಲಿ  133 ಮಂದಿಗೆ ಕೊರೊನಾ ಸೋಂಕು

September 4, 2020, 2:36 AM

ತಿರುವನಂತಪುರಂ(reporterkarnataka news): ಕೇರಳದಲ್ಲಿ ಹೊಸದಾಗಿ 1553 ಕೊರೋನಾ ಪ್ರಕರಣ ವರದಿಯಾಗಿದೆ. ಕಳೆದ 24 ಗಂಟೆ ಅವಧಿಯಲ್ಲಿ ಕೇರಳದಲ್ಲಿ ಕೊರೋನಾದಿಂದ 10 ಮಂದಿ ಸಾವನ್ನಪ್ಪಿದ್ದಾರೆ. ಇವರಲ್ಲಿ 1391 ಮಂದಿಗೆ ಸಂಪರ್ಕದಿಂದ ರೋಗ ತಗುಲಿದೆ.

ಕಾಸರಗೋಡಿನಲ್ಲಿ ಹೊಸದಾಗಿ 133 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಕೇರಳದಲ್ಲಿ   40 ಆರೋಗ್ಯ ಕಾರ್ಯಕರ್ತರಿಗೂ ಕೊರೋನಾ ಸೋಂಕು ತಗುಲಿದೆ. ಕಾಸರಗೋಡಿನ ಗ್ರಾಮೀಣ ಪ್ರದೇಶದಲ್ಲಿ ರೋಗ ವ್ಯಾಪಕವಾಗಿ ಹರಡುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು