5:12 AM Saturday16 - January 2021
ಬ್ರೇಕಿಂಗ್ ನ್ಯೂಸ್
ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ… ಕೊರೊನಾ ತಡೆಗೆ ಸ್ವದೇಶಿ ವ್ಯಾಕ್ಸಿನ್ ಭಾರತದ ಸಾಧನೆಯ ಪ್ರತೀಕ: ಪ್ರಧಾನಿ ನರೇಂದ್ರ ಮೋದಿ ಲಿಂಗಸುಗೂರು: ಕೋವಿಡ್ 19 ಲಸಿಕೆ ಬಾಕ್ಸ್ ಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡ ತಾಲೂಕು… ಬ್ಲ್ಯಾಕ್ ಮೇಲ್ ಮಾಡಿ ಮಂತ್ರಿ ಸ್ಥಾನ: ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಎಸ್.… ಮಲ್ಪೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ಬಿದ್ದು ಮೀನುಗಾರ ಸಾವು ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಮಹಿಳಾ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋಲಾರ ಜಿಲ್ಲಾಧಿಕಾರಿ… ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ  ದೇರಳಕಟ್ಟೆ ರೆಂಜಡಿಯ ಡಾ. ಅಬ್ದುಲ್ ಶಕೀಲ್ ನೇಮಕ ನೂತನ ಸಚಿವ ಎಸ್. ಅಂಗಾರರಿಗೆ ಸಿಹಿ ತಿನ್ನಿಸಿ ಶುಭ ಹಾರೈಸಿದ ಬಿಜೆಪಿ ಭೀಷ್ಮ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಕಾಸರಗೋಡು ಬಳಿ ಮನೆ ಮೇಲೆ ಬಿದ್ದ ಮದುವೆ ದಿಬ್ಬಣದ ಬಸ್: ಸತ್ತವರ ಸಂಖ್ಯೆ 7ಕ್ಕೇರಿಕೆ

January 3, 2021, 4:17 PM

ಕಾಸರಗೋಡು(reporterkarnataka news):  ಜಿಲ್ಲೆಯ ಕಾಸರಗೋಡು ಸಮೀಪದ ಪರಿಯಾರಂ ಬಳಿ ಮದುವೆ ದಿಬ್ಬಣದ ಬಸ್ ಮನೆ ಮೇಲೆ ಮಗುಚಿ ಬಿದ್ದ ಪರಿಣಾಮ ಸಾವನ್ನಪ್ಪಿದವರ ಸಂಖ್ಯೆ 7ಕ್ಕೇರಿದೆ. ಮೃತಪಟ್ಟವರಲ್ಲಿ ಇಬ್ಬರು ಮಕ್ಕಳು ಕೂಡ ಸೇರಿದ್ದಾರೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 11 ಮಂದಿಯನ್ನು ಮಂಗಳೂರು ಆಸ್ಪತ್ರೆಗೆ ಸೇರಿಸಲಾಗಿದೆ. ಇವರಲ್ಲಿ ಓರ್ವ ಗಾಯಾಳು ಮೃತಪಟ್ಟಿದ್ದು, ಇತರ 10 ಮಂದಿಯ ಸ್ಥಿತಿ ಗಂಭೀರವಾಗಿದೆ.

ಕರ್ನಾಟಕದ ಪುತ್ತೂರಿನಿಂದ ಮದುವೆಯಲ್ಲಿ ಪಾಲ್ಗೊಳ್ಳಲು ಬಸ್ ನಲ್ಲಿ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಬಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು