7:08 AM Friday4 - December 2020
ಬ್ರೇಕಿಂಗ್ ನ್ಯೂಸ್
ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ತಡವೇಕೆ?: ಮಾಜಿ ಸಚಿವ ಖಾದರ್… ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ… ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ  ಬಾದಲ್ :  ಪದ್ಮವಿಭೂಷಣ ಪ್ರಶಸ್ತಿ ವಾಪಸ್ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ

ಇತ್ತೀಚಿನ ಸುದ್ದಿ

ಶ್ರೀಗಂಧ ಕಳ್ಳಸಾಗಾಟದ ಸೂತ್ರಧಾರನಿಗೆ ಕೊರೊನಾ ಸೋಂಕು ದೃಢ

October 13, 2020, 8:12 AM

ಕಾಸರಗೋಡು(reporterkarnataka news): ಇತ್ತೀಚೆಗೆ ಕಾಸರಗೋಡು ಜಿಲ್ಲಾಧಿಕಾರಿ ಅವರ ಅಧಿಕೃತ ನಿವಾಸದ ಬಳಿ ಪತ್ತೆ ಹಚ್ಚಲಾದ ಬೃಹತ್ ಪ್ರಮಾಣದ ಶ್ರೀಗಂಧ ವಶ ಪ್ರಕರಣದ ಆರೋಪಿ ಅಬ್ದುಲ್ ಖಾದರ್ ಗೆ  ಕೊರೊನಾ ಸೋಂಕು ದೃಢಪಟ್ಟಿದೆ. ಅಬ್ದುಲ್ ಖಾದರ್ ಮಲಬಾರ್ ಪ್ರದೇಶದಲ್ಲಿ ಶ್ರೀಗಂಧ ಕಳ್ಳಸಾಗಾಟದ ಕಿಂಗ್ ಎಂದೇ ಕುಖ್ಯಾತಿ ಪ಼ಡೆದಿದ್ದಾನೆ

ಕರ್ನಾಟಕದಿಂದ ಶ್ರೀಗಂಧ ಮರಗಳನ್ನು ಕದ್ದು ತಂದು ಅದನ್ನು ಕಾಸರಗೋಡಿನಲ್ಲಿ ಸಿದ್ದಪಡಿಸಿ ಬಳಿಕ ಆಂಧ್ರಪ್ರದೇಶದಲ್ಲಿರುವ ಶ್ರೀಗಂಧ ಕಾರ್ಖಾನೆಗಳಿಗೆ ಪೂರೈಸುತ್ತಿದ್ದ

ಅಬ್ದುಲ್ ಖಾದರ್ ಗೆ ಕೊರೊನಾ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಿದ ಅಧಿಕಾರಿಗಳು ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು