4:22 PM Saturday23 - January 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಟಿಕೆಟ್ ಗೆ ಪ್ರಮೋದ್ ಮುತಾಲಿಕ್ ಹಕ್ಕೊತ್ತಾಯ ಮಹಿಳಾ ಪೊಲೀಸ್ ಮೇಲೆ ಹಲ್ಲೆ ಆರೋಪ: ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ… ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು… ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನವನ ಇಂದು ಸುಬ್ರಹ್ಮಣ್ಯದಲ್ಲಿ ಉದ್ಘಾಟನೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇಂದು ರಾಜ್ಯ ಧಾರ್ಮಿಕ ಪರಿಷತ್ ವಿಶೇಷ… ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರಿನಲ್ಲಿ ಭೂ ಕಂಪನದ ಅನುಭವ: ಮನೆಯಿಂದ ಬೀದಿಗೆ ಓಡಿದ ಜನರು

ಇತ್ತೀಚಿನ ಸುದ್ದಿ

ಕಾಸರಗೋಡು ಸ್ಥಳೀಯ ಸಂಸ್ಥೆ ಚುನಾವಣೆ: ಶೇ. 65 ಮತದಾನ, ಬಿಗಿ ಭದ್ರತೆ

December 14, 2020, 4:14 PM

ಕಾಸರಗೋಡು(reporterkarnataka news): ನಗರ ಸಭೆ ಸೇರಿದಂತೆ ಕಾಸರಗೋಡಿನ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ 3 ಗಂಟೆ ತನಕ ಶೇಕಡ 63 ಮತದಾನವಾಗಿದೆ. ಜಿಲ್ಲೆಯಲ್ಲಿ ಶಾಂತಿಯುತ ಮತದಾನ ವಾಗಿದೆ.

 ಕಾಸರಗೋಡು, ಮಂಜೇಶ್ವರ ಸೇರಿದಂತೆ ಜಿಲ್ಲೆಯ ಸೂಕ್ಷ್ಮ  ಪ್ರದೇಶಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

 ಬೆಳಿಗ್ಗೆಯಿಂದಲೇ ಜನರು ಉತ್ಸಾಹದಿಂದ ಮತ ಗಟ್ಟೆಗೆ ತೆರಳಿ ತಮ್ಮ ಹಕ್ಕು ಚಲಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು