7:33 AM Tuesday26 - January 2021
ಬ್ರೇಕಿಂಗ್ ನ್ಯೂಸ್
ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!… ವಿವಾದಾತ್ಮಕ ವಾಟ್ಸಾಪ್ ಚಾಟ್ : ಮಹಾರಾಷ್ಟ್ರ ಸರಕಾರದಿಂದ ಅರ್ನಾಬ್ ಮತ್ತೆ ಬಂಧನ ಸಾಧ್ಯತೆ

ಇತ್ತೀಚಿನ ಸುದ್ದಿ

ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ? ನೀವೇ ನೋಡಿ

January 8, 2021, 8:59 AM

ದಿನಾಂಕ: 08.01.2021

*ಕೆ. ಬಾಲಚಂದ್ರ ರೈ, ಸಹೋದರರು  ಮತ್ತು ಸಹೋದರಿ ಕುರಿಯಗುತ್ತು ಪುತ್ತೂರು.

*ಪ್ರಮೋದ ಶೆಟ್ಟಿ, ಬೆಳ್ಳಿಬೆಟ್ಟುಗುತ್ತು ಪಣಿಯೂರು ಬೆಳಪು ವಯಾ ಕಾಪು.

*ಗಂಗಾಧರ ಅಮೀನ್ ನಾಸಿಕ್ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ವಠಾರದಲ್ಲಿ ಕುದ್ರೋಳಿ.

*ಸರೋಳ್ಯ ದಿ|ಆನಂದ ಆಳ್ವರ ಮತ್ತು ಬೈಲು ಮೂಡುಕರೆ ದಿ|ಸುಮತಿ‌ ಆಳ್ವರ ಸ್ಮರಣಾರ್ಥ ಮಕ್ಕಳು – ಕಟೀಲು ಕ್ಷೇತ್ರದಲ್ಲಿ.

*ರಕ್ಷಿತಾ ಎಂ ಆರ್ ಆರ್ನಾಮಲೆ ಕನ್ಯಾಡಿ II ವಯಾ ಉಜಿರೆ.

*ಶ್ರೀ ಗೋಪಾಲಕೃಷ್ಣ ಸೇವಾ ವಿಶ್ವಸ್ಥ ಮಂಡಳಿ (ರಿ) ಕನಕಗಿರಿ ಮಂಚಿ ಬಂಟ್ವಾಳ.

ಇತ್ತೀಚಿನ ಸುದ್ದಿ

ಜಾಹೀರಾತು