1:32 AM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಕಾವೂರು : ಮಾರಕಾಸ್ತ್ರಗಳಿಂದ ವ್ಯಕ್ತಿಯೋರ್ವನನ್ನು ಕೊಚ್ಚಿ ಕೊಲೆ

November 3, 2020, 9:14 PM

ಕಾವೂರು(reporter Karnataka news)

ಕಾವೂರಿನ ಮಲ್ಲಿ ಲೇಔಟ್‌ನಲ್ಲಿ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಲೆಗೈದ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ಸುರೇಂದ್ರ ಎಂದು ಗುರುತಿಸಲಾಗಿದ್ದು, ವ್ಯಕ್ತಿಯನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಪೋಲಿಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು