6:29 PM Saturday28 - November 2020
ಬ್ರೇಕಿಂಗ್ ನ್ಯೂಸ್
ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ: ಪಂಚಾಮೃತ, ಕ್ಷೀರಾಭಿಷೇಕ ಸಂಪನ್ನ ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ  ಕಲ್ಲಿದ್ದಲು ಮಾಫಿಯಾ: ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಸಿಬಿಐ ದಾಳಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 86 ಲಕ್ಷ ರೂಪಾಯಿ ಮೌಲ್ಯದ ಚಿನ್ನ ವಶ ಕಂದಾಯ ಸಚಿವ ಆರ್. ಅಶೋಕ್ ದೆಹಲಿಯಲ್ಲಿ ರೈಲ್ವೆ ಸಚಿವರ ಭೇಟಿ  ಕೊರೊನಾ ಲಸಿಕೆ ಅಭಿವೃದ್ಧಿ: ಇಂದು ಸಂಶೋಧನಾ ಸಂಸ್ಥೆಗಳಿಗೆ ಪ್ರಧಾನಿ ಮೋದಿ ಭೇಟಿ ಮೆಹಬೂಬ ಮುಫ್ತಿ ಗೃಹಬಂಧನದಲ್ಲಿ ಇಲ್ಲ:  ಜಮ್ಮು- ಕಾಶ್ಮೀರ ಸರಕಾರ ಸ್ಪಷ್ಟನೆ

ಇತ್ತೀಚಿನ ಸುದ್ದಿ

ಕೇಂದ್ರ ಮಾಜಿ ಸಚಿವ ಜಸ್ವಂತ್ ಸಿಂಗ್ ಇನ್ನಿಲ್ಲ: ಪ್ರಧಾನಿ ಸಂತಾಪ

September 27, 2020, 9:23 AM

ನವದೆಹಲಿ(reporterkarnataka news): ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ನಿಧನರಾದರು. ಅವರಿಗೆ 82 ವರ್ಷ ಪ್ರಾಯವಾಗಿತ್ತು. ವಯೋ ಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದರು. ವಾಜಪೇಯಿ ಸಚಿವ ಸಂಪುಟದಲ್ಲಿ ಅವರು ಸಚಿವರಾಗಿದ್ದರು. ವಿದೇಶಾಂಗ ಇಲಾಖೆ ಸೇರಿದಂತೆ ಮಹತ್ವದ ಖಾತೆಗಳನ್ನು ಅವರು ನಿರ್ವಹಿಸಿದ್ದರು. ವಿದೇಶಾಂಗ ನೀತಿಯಲ್ಲಿ ಅವರು ಪರಿಣಿತರಾಗಿದ್ದರು.

ಭಾರತೀಯ ಜನತಾ ಪಾರ್ಟಿಯ ಸ್ಥಾಪಕ ಸದಸ್ಯರಾಗಿದ್ದ ಅವರು ಭಾರತೀಯ ಸೇನೆಯಲ್ಲಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದ ಅವರು ಐದು ಬಾರಿ ರಾಜ್ಯ ಸಭೆ ಮತ್ತು ನಾಲ್ಕು ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಜಸ್ವಂತ್ ಸಿಂಗ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು