ಇತ್ತೀಚಿನ ಸುದ್ದಿ
ಕೇಂದ್ರ ಸಚಿವ ರಾಂ ವಿಲಾಸ್ ಪಾಸ್ವಾನ್ ಗೆ ಪ್ರಧಾನಿ ಮೋದಿ ಅಂತಿಮ ನಮನ
October 9, 2020, 1:39 PM

ನವದೆಹಲಿ(reporterkarnataka news): ಕೇಂದ್ರ ಆಹಾರ ಖಾತೆ ಸಚಿವ ರಾಂ ವಿಲಾಸ್ ಪಾಸ್ವಾನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಭಾವಪೂರ್ಣ ನಮನ ಸಲ್ಲಿಸಿದರು. ಪಾಸ್ವಾನ್ ಅವರ ನಿವಾಸಕ್ಕೆ ತೆರಳಿದ ಪ್ರಧಾನಿ ನಮನ ಸಲ್ಲಿಸಿದರು. ಪಾಸ್ವಾನ್ ಕುಟುಂಬ ಸದಸ್ಯರನ್ನು ಪ್ರಧಾನಿ ಇದೇ ಸಂದರ್ಭದಲ್ಲಿ ಸಂತೈಸಿದರು.
ಪಾಸ್ವಾನ್ ಅವರ ಅಂತ್ಯಕ್ರಿಯೆ ನಾಳೆ ನಡೆಯಲಿದೆ