10:59 PM Sunday7 - March 2021
ಬ್ರೇಕಿಂಗ್ ನ್ಯೂಸ್
ಸೆಕ್ಸ್ ಸಿಡಿ ಪ್ರಕರಣ: ಯುವತಿಯ ವಿಚಾರಣೆಗೆ ಮುನ್ನವೇ ದೂರು ವಾಪಸ್ ಪಡೆಯಲು ಕಲ್ಲಹಳ್ಳಿ… ‘ನಮ್ಮ ನೇತ್ರಾವತಿ ನಮ್ಮ ಜವಾಬ್ದಾರಿ’ ಅಭಿಯಾನ: ವಿದ್ಯಾರ್ಥಿಗಳು ಹಗ್ಗದ ಸಹಾಯದಿಂದ ಇಳಿದು ತ್ಯಾಜ್ಯ ತೆರವು ಕುಂಬಳ ಕಾಯಿ ಕಳ್ಳ ಗಾದೆ: ಸೆಕ್ಸ್ ಸಿಡಿ ಬಳಿಕ ತಡೆಯಾಜ್ಞೆ ಕೋರುವ ಸಚಿವರ ಸಂಖ್ಯೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ದೆಹಲಿ ಖಾಸಗಿ ಆಸ್ಪತ್ರೆಗೆ ಸಂಸದ ಅನಂತ ಕುಮಾರ್ ಹೆಗಡೆ ದಾಖಲು: ಕಾಲಿಗೆ ಶಸ್ತ್ರ… ತಮಿಳುನಾಡು ವಿಧಾನಸಭೆ ಚುನಾವಣೆ: 243 ಸ್ಥಾನಗಳ ಪೈಕಿ ಬಿಜೆಪಿ 20 ಸ್ಥಾನಗಳಲ್ಲಿ ಸ್ಪರ್ಧೆ?… ಅಸ್ಸಾಂ: 126 ಸ್ಥಾನಗಳಲ್ಲಿ ಬಿಜೆಪಿ 92ರಲ್ಲಿ ಸ್ಪರ್ಧೆ?: ಮಿಕ್ಕ ಸೀಟುಗಳು ಮಿತ್ರ ಪಕ್ಷಕ್ಕೆ? ಹೊರ ದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮೂಡುಗೆರೆಯ ಕುಮಾರ್: ನೆರವಿಗೆ ಬಂದ ಕೆಸಿಎಫ್ ಸೌದಿ… ಕೇರಳ ಬಿಜೆಪಿ ಸಿಎಂ ಕ್ಯಾಂಡಿಡೇಟ್: ಬಿಜೆಪಿ ಹೈಕಮಾಂಡ್ ಇನ್ನೂ ಘೋಷಣೆ ಮಾಡಿಲ್ವಂತೆ! ಸೆಕ್ಸ್ ಸಿಡಿ ಬಳಿಕ ಸಂಕಟದಲ್ಲಿ ಸಾಲು ಸಾಲು ಸಚಿವರು: ಮಾನಹಾನಿ ವರದಿ ತಡೆಯುವಂತೆ…

ಇತ್ತೀಚಿನ ಸುದ್ದಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಹುಟ್ಟು ಹಬ್ಬದ ಸಂಭ್ರಮ

October 22, 2020, 7:19 AM

ನವದೆಹಲಿ(reporterkarnataka news): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಗಣ್ಯರು ಅವರಿಗೆ ಶುಭ ಕೋರಿದ್ದಾರೆ.

ರಾಜ್ಯದ ಬಿಜೆಪಿ ನಾಯಕರು ಕೂಡ ಸಾಮಾಜಿಕ ಜಾಲ ತಾಣಗಳಲ್ಲಿ ಅಮಿತ್ ಶಾ ಅವರಿಗೆ ಶುಭ ಕೋರಿದ್ದಾರೆ. ಬಿಜೆಪಿ ನಾಯಕ ಅರವಿಂದ ಲಿಂಬಾವಳಿ ಸೇರಿದಂತೆ ಹಲವು ಬಿಜೆಪಿ ನಾಯಕರು, ಅಮಿತ್ ಶಾ ಜತೆಗಿನ ಫೋಟೋ ಶೇರ್ ಮಾಡಿದ್ದು, ಹುಟ್ಟು ಹಬ್ಬದ ಶುಭಾಶಯ ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು