8:34 AM Sunday17 - January 2021
ಬ್ರೇಕಿಂಗ್ ನ್ಯೂಸ್
ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ… ಕೊರೊನಾ ತಡೆಗೆ ಸ್ವದೇಶಿ ವ್ಯಾಕ್ಸಿನ್ ಭಾರತದ ಸಾಧನೆಯ ಪ್ರತೀಕ: ಪ್ರಧಾನಿ ನರೇಂದ್ರ ಮೋದಿ ಲಿಂಗಸುಗೂರು: ಕೋವಿಡ್ 19 ಲಸಿಕೆ ಬಾಕ್ಸ್ ಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡ ತಾಲೂಕು… ಬ್ಲ್ಯಾಕ್ ಮೇಲ್ ಮಾಡಿ ಮಂತ್ರಿ ಸ್ಥಾನ: ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಎಸ್.… ಮಲ್ಪೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ಬಿದ್ದು ಮೀನುಗಾರ ಸಾವು ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಮಹಿಳಾ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋಲಾರ ಜಿಲ್ಲಾಧಿಕಾರಿ… ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ  ದೇರಳಕಟ್ಟೆ ರೆಂಜಡಿಯ ಡಾ. ಅಬ್ದುಲ್ ಶಕೀಲ್ ನೇಮಕ ನೂತನ ಸಚಿವ ಎಸ್. ಅಂಗಾರರಿಗೆ ಸಿಹಿ ತಿನ್ನಿಸಿ ಶುಭ ಹಾರೈಸಿದ ಬಿಜೆಪಿ ಭೀಷ್ಮ…

ಇತ್ತೀಚಿನ ಸುದ್ದಿ

ಕೇಂದ್ರ ಸರಕಾರ ವಿರುದ್ದ ರೈತರಿಂದ ದಿಲ್ಲಿ ಚಲೋ: ದೆಹಲಿಯಲ್ಲಿ ಪೊಲೀಸ್ ಕೋಟೆ

November 26, 2020, 11:28 AM

ನವದೆಹಲಿ(reporterkarnataka news): ಕೇಂದ್ರ ಸರ್ಕಾರ ರೈತ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಹಲವು ರೈತ ಸಂಘಟನೆಗಳು ದಿಲ್ಲಿ ಚಲೋ ಚಳವಳಿಕೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಎಲ್ಲ ಅಂತಾರಾಜ್ಯ ಗಡಿಗಳಲ್ಲಿ ಬಂದೋಬಸ್ತ್ ಬಿಗಿಗೊಳಿಸಲಾಗಿದೆ. ರೈತರ ಪ್ರವೇಶ ನಿರ್ಬಂಧಿಸಲಾಗಿದೆ.

 ಪಂಜಾಬ್, ಹರ್ಯಾಣ , ಉತ್ತರ ಪ್ರದೇಶದ ರೈತರು ಮತ್ತು ಕಾರ್ಮಿಕರು ದಿಲ್ಲಿಯತ್ತ ಹೊರಟ್ಟಿದ್ದಾರೆ.

 ಹರ್ಯಾಣದ ಅಂಬಾಲದಲ್ಲಿ  ರೈತರ ಮೇಲೆ ಪೊಲೀಸರು ಜಲ ಫಿರಂಗಿ ಬಳಸಿದ್ದಾರೆ.  ಅಶ್ರುವಾಯು ಸಿಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು