7:51 AM Friday4 - December 2020
ಬ್ರೇಕಿಂಗ್ ನ್ಯೂಸ್
ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ತಡವೇಕೆ?: ಮಾಜಿ ಸಚಿವ ಖಾದರ್… ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ… ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ  ಬಾದಲ್ :  ಪದ್ಮವಿಭೂಷಣ ಪ್ರಶಸ್ತಿ ವಾಪಸ್ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ

ಇತ್ತೀಚಿನ ಸುದ್ದಿ

ಕೇರಳ ಭೂ ಕುಸಿತ ದುರಂತ:  17 ದಿನ ಕಳೆದರೂ ಪತ್ತೆಯಾಗದ ಐವರು 

August 23, 2020, 3:59 AM

ಇಡುಕ್ಕಿ(reporterkarnataka): ಕೇರಳದ ಮುನ್ನಾರ್ ನಲ್ಲಿ ಭೂ ಕುಸಿತ ಸಂಭವಿಸಿ ಇಂದಿಗೆ 17 ದಿನಗಳಾದರೂ  ಇನ್ನೂ  5 ಮಂದಿಯ ಪತ್ತೆ ಯಾಗಿಲ್ಲ. 

ಮುನ್ನಾರ್ ಭೂ ಕುಸಿತದಲ್ಲಿ ಮೃತಪಟ್ಟ  65 ಮಂದಿಯ ಮೃತದೇಹವನ್ನು ಇದುವರೆಗೆ  ಪತ್ತೆ ಹಚ್ಚಲಾಗಿದೆ. 12 ಮಂದಿಯನ್ನು ರಕ್ಷಿಸಲಾಗಿದೆ. ಕಾಡು ಪ್ರಾಣಿಗಳ ಹಾವಳಿ ಮತ್ತು ಮಳೆ  ಶೋಧ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಇಂದು ನಾಪತ್ತೆಯಾದವರ ಸಂಬಂಧಿಕರ ಜತೆ ಮಾತನಾಡಿ ಶೋಧ ಕಾರ್ಯ ಕುರಿತು ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ.

ಮೃತಪಟ್ಟ ಎಲ್ಲರೂ ಕೂಲಿ ಕಾರ್ಮಿಕರಾಗಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು