3:07 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕೇರಳದಲ್ಲಿ ಖಾತೆ ತೆರೆಯುವಲ್ಲಿ ಬಿಜೆಪಿ ಕೊನೆಗೂ ಯಶಸ್ವಿ: ತ್ರಿಶೂರ್ ನಲ್ಲಿ ನಟ ಸುರೇಶ್ ಗೋಪಿ ಗೆಲುವು

04/06/2024, 20:27

ತಿರುವನಂತಪುರ(reporterkarnataka.com): ಬಿಜೆಪಿಯು ದೇವರನಾಡು ಕೇರಳದಲ್ಲಿ ಖಾತೆ ತೆರೆಯುಲ್ಲಿ ಕೊನೆಗೂ ಯಶಸ್ವಿಯಾಗಿದೆ. ತ್ರಿಶೂರ್ ಲೋಕಸಭಾ ಕ್ಷೇತ್ರದಲ್ಲಿ ನಟ ಸುರೇಶ್ ಗೋಪಿ ಗೆಲುವು ಸಾಧಿಸಿದ್ದಾರೆ.
ಸುರೇಶ್ ಗೋಪಿ 69 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆ. ಅವರು ಸಿಪಿಐಯ ವಿ.ಎಸ್‌. ಸುನೀಲ್‌ ಕುಮಾರ್‌ ಅವರನ್ನು ಸೋಲಿಸಿ ಗೆಲುವು ಕಂಡಿದ್ದಾರೆ. ಕಾಂಗ್ರೆಸ್‌ನ ಕೆ. ಮುರಳೀಧರನ್‌ 3ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ.
ಇದು ಕೇರಳದ ಇತಿಹಾಸದಲ್ಲೇ ಬಿಜೆಪಿಯ ಮೊಟ್ಟ ಮೊದಲ ಗೆಲುವಾಗಿದೆ. ಈ ಹಿಂದಿನ
2019ರ ಲೋಕಸಭೆ ಚುನಾವಣೆಯಲ್ಲೂ ಸುರೇಶ್‌ ಗೋಪಿ ಸ್ಪರ್ಧಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು