1:11 AM Thursday3 - December 2020
ಬ್ರೇಕಿಂಗ್ ನ್ಯೂಸ್
ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ತಡವೇಕೆ?: ಮಾಜಿ ಸಚಿವ ಖಾದರ್… ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ… ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ  ಬಾದಲ್ :  ಪದ್ಮವಿಭೂಷಣ ಪ್ರಶಸ್ತಿ ವಾಪಸ್ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ

ಇತ್ತೀಚಿನ ಸುದ್ದಿ

ಕೇರಳದಲ್ಲಿ 2375 ಮಂದಿಗೆ ಕೊರೊನಾ: 1456 ಮಂದಿ ಗುಣಮುಖ

August 26, 2020, 2:13 AM

ತಿರುವನಂತಪುರಂ(Reporter Karnataka News) ಕಾಸರಗೋಡಿನಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿದೆ.  ಕಾಸರಗೋಡಿನಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 99 ಮಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ  ಕೊರೊನಾ ವ್ಯಾಪಕವಾಗಿ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ

ಕೇರಳದಲ್ಲಿ. ಕಳೆದ  24 ಗಂಟೆ ಅವಧಿಯಲ್ಲಿ ಹೊಸದಾಗಿ 2375 ಮಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. 2142 ಮಂದಿಗೆ  ಸಂಪರ್ಕದಿಂದ ರೋಗ ತಗುಲಿದೆ.

1456 ಮಂದಿ ಒಂದೇ ದಿನ ರೋಗದಿಂದ ಗುಣಮುಖರಾಗಿದ್ದಾರೆ.

ಕೇರಳದಲ್ಲಿ ಕೊರೊನಾಕ್ಕೆ ಮತ್ತೆ  10 ಮಂದಿ ಬಲಿಯಾಗಿದ್ದಾರೆ., ಕೊರೊನಾದಿಂದ ಪ್ರಾಣ ಕಳೆದುಕೊಂಡವರ ಸಂಖ್ಯೆ 244ಕ್ಕೆ ತಲುಪಿದೆ.

ಇತ್ತೀಚಿನ ಸುದ್ದಿ

ಜಾಹೀರಾತು