4:48 PM Thursday3 - December 2020
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ ಬುರವಿ ಚಂಡಮಾರುತದಿಂದ ಶ್ರೀಲಂಕಾದಲ್ಲಿ ವ್ಯಾಪಕ ಹಾನಿ, ಹಲವು ಮನೆಗಳಿಗೆ ಧ್ವಂಸ ಬೆಂಗಳೂರು ಹಿಂಸಾಚಾರ ಪ್ರಕರಣ: ಮಾಜಿ ಮೇಯರ್ ಆಪ್ತ, ಕಾರ್ಪೋರೇಟರ್ ಜಾಕೀರ್ ಬಂಧನ ಗ್ರಾಮ ಪಂಚಾಯಿತಿ ಚುನಾವಣೆ: ಶಸ್ತ್ರಾಸ್ತ್ರಗಳನ್ನು ಠೇವಣಿ  ಇಡಲು ಜಿಲ್ಲಾಧಿಕಾರಿ ಆದೇಶ 

ಇತ್ತೀಚಿನ ಸುದ್ದಿ

ಕೇರಳ: ಒಂದೇ ದಿನ 1211 ಪಾಸಿಟಿವ್ ಪ್ರಕರಣ ಪತ್ತೆ, 6 ಮಂದಿ ಹೊಸದುರ್ಗಾ ಪೊಲೀಸರಿಗೆ ಕೊರೊನಾ

August 9, 2020, 2:43 PM

ತಿರುವನಂತಪುರ(reporterkarnataka): ಕೇರಳ ರಾಜ್ಯದಲ್ಲಿ ಭಾನುವಾರ 1211 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು,  ಇದರಲ್ಲಿ 27 ಮಂದಿ ಆರೋಗ್ಯ ಕಾರ್ಯಕರ್ತರು ಸೇರಿದ್ದಾರೆ.

ಕೊರೊನಾದಿಂದ ಇಂದು ರಾಜ್ಯದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. 940 ಮಂದಿ ಗುಣಮುಖರಾಗಿದ್ದಾರೆ. ತಿರುವನಂತಪುರದಲ್ಲೇ ಭಾನುವಾರ 292 ಹೊಸ ಪ್ರಕರಣಗಳು ದಾಖಲಾಗಿವೆ. ಕಾಸರಗೋಡು ಸಮೀಪದ ಹೊಸದುರ್ಗಾ ಠಾಣೆಯ 6 ಮಂದಿ ಪೊಲೀಸರಿಗೆ ಪಾಸಿಟಿವ್ ಪತ್ತೆಯಾಗಿದೆ. ಒಟ್ಟು 1211 ಪ್ರಕರಣಗಳಲ್ಲಿ 1026 ಪ್ರಕರಣಗಳು ರೋಗಿಗಳ ಸಂಪರ್ಕದಿಂದ ಬಂದದ್ದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು